BREAKING: ರಾಜ್ಯ ಸರ್ಕಾರದಿಂದ ‘ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ’ಗಳನ್ನು ನೇಮಿಸಿ ಆದೇಶ: ಇಲ್ಲಿದೆ ಪಟ್ಟಿ
ಬೆಂಗಳೂರು: ರಾಜ್ಯ ಸರ್ಕಾರದಿಂದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶಿಸಿದೆ. ಈ ಮೂಲಕ ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾನುಗಳ ವಿಚಾರಣೆ, ಅನಿರೀಕ್ಷಿತ ತಪಸಾಣೆ ಕೈಗೊಂಡು ವರದಿಗೆ ಸೂಚಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಅಧಿಸೂಚನೆ ಹೊರಡಿಸಿದ್ದು, ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಪರಿಶೀಲನೆ ಮಾಡಿ ಸರ್ಕಾರಕ್ಕೆ … Continue reading BREAKING: ರಾಜ್ಯ ಸರ್ಕಾರದಿಂದ ‘ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ’ಗಳನ್ನು ನೇಮಿಸಿ ಆದೇಶ: ಇಲ್ಲಿದೆ ಪಟ್ಟಿ
Copy and paste this URL into your WordPress site to embed
Copy and paste this code into your site to embed