BREAKING: ರಾಜ್ಯ ಸರ್ಕಾರದಿಂದ ಬೆಂಗಳೂರಲ್ಲಿ ‘ಡೆಂಗ್ಯೂ’ ನಿಯಂತ್ರಣಕ್ಕೆ ಮಹತ್ವದ ಕ್ರಮ: ‘ನೋಡಲ್ ಅಧಿಕಾರಿ’ಗಳ ನೇಮಕ
ಬೆಂಗಳೂರು: ನಗರದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿವೆ. ನಿನ್ನೆಯಷ್ಟೇ ಬಿಬಿಎಂಪಿ ವ್ಯಾಪ್ತಿಯಲ್ಲಿ 265 ಕೇಸ್ ದಾಖಲಾಗಿ, 4305ಕ್ಕೆ ಪ್ರಕರಣಗಳ ಸಂಖ್ಯೆ ಏರಿಕೆಯಾಗಿತ್ತು. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದಿಂದ ನಿಯಂತ್ರಣ ಕ್ರಮಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಎಕ್ಸ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗೆಳಲ್ಲಿ ಡೆಂಗ್ಯೂ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಚಿಕಿತ್ಸೆಯ ಬಗ್ಗೆ ಗಮನ ಹರಿಸೋದಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಅಂತ … Continue reading BREAKING: ರಾಜ್ಯ ಸರ್ಕಾರದಿಂದ ಬೆಂಗಳೂರಲ್ಲಿ ‘ಡೆಂಗ್ಯೂ’ ನಿಯಂತ್ರಣಕ್ಕೆ ಮಹತ್ವದ ಕ್ರಮ: ‘ನೋಡಲ್ ಅಧಿಕಾರಿ’ಗಳ ನೇಮಕ
Copy and paste this URL into your WordPress site to embed
Copy and paste this code into your site to embed