Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಮುಂಬೈನಲ್ಲಿ ಅಘಾತಕಾರಿ ಕೇಸ್ : ಅಪ್ರಾಪ್ತ ವಿದ್ಯಾರ್ಥಿಯೊಂದಿಗೆ `ಲೈಂಗಿಕ ಕ್ರಿಯೆ’ ನಡೆಸಿದ ಶಿಕ್ಷಕಿ ಅರೆಸ್ಟ್.!

03/07/2025 8:03 AM

BREAKING : ಜುಲೈ 21ರಿಂದ ಸಂಸತ್ತಿನ ‘ಮಳೆಗಾಲದ ಅಧಿವೇಶನ’ ಆರಂಭ, ಆಗಸ್ಟ್ 21ಕ್ಕೆ ಮುಕ್ತಾಯ

03/07/2025 7:53 AM

GOOD NEWS: ರಾಜ್ಯದಲ್ಲಿ ನಿರಂತರ ‘ಕಣ್ಣಿನ ಆರೋಗ್ಯ’ ಒದಗಿಸುವ ‘ಆಶಾಕಿರಣ ದೃಷ್ಟಿ ಕೇಂದ್ರ’ಗಳ ಆರಂಭ

03/07/2025 7:51 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Good News: ರಾಜ್ಯ ಸರ್ಕಾರದಿಂದ 5,267 ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಅನುಮತಿ | Teacher Recruitment
KARNATAKA

Good News: ರಾಜ್ಯ ಸರ್ಕಾರದಿಂದ 5,267 ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಅನುಮತಿ | Teacher Recruitment

By kannadanewsnow0909/10/2024 5:15 AM

ಬೆಂಗಳೂರು: ರಾಜ್ಯ ಸರ್ಕಾರದಿಂದ ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಲಾಗಿದೆ. ಅದೇ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಖಾಲಿ ಇರುವಂತ 5,267 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅನುಮತಿ ನೀಡಿದೆ.

ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ  2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕ 103ರಲ್ಲಿ “ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ವಿವಿಧ ವಿಷಯಗಳ ಶಿಕ್ಷಕರು / ಉಪನ್ಯಾಸಕರುಗಳನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು” ಎಂದು ಘೋಷಿಸಲಾಗಿರುತ್ತದೆ ಎಂದಿದ್ದಾರೆ.

ಅದರಂತೆ, ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ವಸ್ತುತ ಖಾಲಿ ಇರುವ ಒಟ್ಟು 6584 ಶಿಕ್ಷಕರ ಹುದ್ದೆಗಳ ವೈಕಿ ಶೇ. 80 ರಷ್ಟು ಅಂದರೆ ಒಟ್ಟು 5267 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅನುಮತಿ ನೀಡುವಂತೆ ಕೋರಿ ಹುದ್ದೆಗಳ ವಿವರಗಳೊಂದಿಗೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರು ಮೇಲೆ ಓದಲಾದ ಕ್ರಮಾಂಕ (2)ರಲ್ಲಿ ಸರ್ಕಾರಕ್ಕೆ ವುಸ್ತಾವನೆಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರವು, ಈ ಕೆಳಕಂಡಂತೆ ಆದೇಶಿಸಿದ್ದಾರೆ.

ವಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 103ರಲ್ಲಿ ಘೋಷಿಸಿರುವಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ಪ್ರಸ್ತುತ ಖಾಲಿ ಇರುವ ಒಟ್ಟು 6584 ಶಿಕ್ಷಕರ ಹುದ್ದೆಗಳ ಪೈಕಿ ಶೇ. 80 ರಷ್ಟು ಅಂದರೆ ಈ ಕೆಳಗೆ ವಿವರಿಸಲಾದಂತ ಒಟ್ಟು 5267 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರದ ಅನುಮತಿ ನೀಡಿ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.

ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕ ಹುದ್ದೆಗಳ ಭರ್ತಿ ವಿವರ ಹೀಗಿದೆ..

  1. ಪಿಜಿಟಿ 1 ರಿಂದ 5ನೇ ತರಗತಿ ಶಿಕ್ಷಕರು – 4,424 ಹುದ್ದೆಗಳು
  2. ಜಿಪಿಟಿ 6 ರಿಂದ 8ನೇ ತರಗತಿ ಶಿಕ್ಷಕರು – 78 ಹುದ್ದೆ
  3. ಪಿಇಟಿ ( ಗ್ರೇಡ್-2) ಶಿಕ್ಷಕರು – 380 ಹುದ್ದೆಗಳು
  4. ಎಸ್ ಇಸಿ ಎಎಂ ಶಿಕ್ಷಕರು – 121 ಹುದ್ದೆಗಳು
  5. ಎಸ್ಇಸಿ ಪಿಇಟಿ ಶಿಕ್ಷಕರು – 216 ಹುದ್ದೆಗಳು
  6. ಎಸ್ಇಸಿ ಎಸ್ ಪಿಎಲ್ ಶಿಕ್ಷಕರು – 48

ಒಟ್ಟು ಹುದ್ದೆಗಳ ಸಂಖ್ಯೆ 5,267

ಮುಂದುವರೆದು, ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ಪೂರ್ವ ಪುಕ್ರಿಯೆಗಳು ಮುಕ್ತಾಯಗೊಂಡ ನಂತರ ಮತ್ತು ನೇಮಕಾತಿ ಆದೇಶ ನೀಡುವ ಮೊದಲು ಸದರಿ ಹುದ್ದೆಗಳಿಗೆ ತಗಲಬಹುದಾದ ಆರ್ಥಿಕ ಆಯವ್ಯಯವನ್ನು ಅಂದಾಜಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದ್ದಾರೆ. ಸದರಿ ಆದೇಶವನ್ನು ಆರ್ಥಿಕ ಇಲಾಖೆಯು ಟಿಪ್ಪಣಿ ಸಂಖ್ಯೆ: ಆಇ 389 ವೆಚ್ಚ-8/2024, ದಿನಾಂಕ: 03.10.2024ರಲ್ಲಿ ನೀಡಿರುವ ಅಭಿಪ್ರಾಯದನ್ವಯ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

Share. Facebook Twitter LinkedIn WhatsApp Email

Related Posts

GOOD NEWS: ರಾಜ್ಯದಲ್ಲಿ ನಿರಂತರ ‘ಕಣ್ಣಿನ ಆರೋಗ್ಯ’ ಒದಗಿಸುವ ‘ಆಶಾಕಿರಣ ದೃಷ್ಟಿ ಕೇಂದ್ರ’ಗಳ ಆರಂಭ

03/07/2025 7:51 AM1 Min Read

ALERT : ಅಪ್ರಾಪ್ತ ಮಕ್ಕಳಿಗೆ ಬೈಕ್ ಕೊಡುವ ಪೋಷಕರೇ ಎಚ್ಚರ : ತಂದೆಗೆ 30,000 ರೂ.ದಂಡ, 1 ದಿನ ಜೈಲು ಶಿಕ್ಷೆ.!

03/07/2025 7:40 AM1 Min Read

ಉದ್ಯೋಗವಾರ್ತೆ : ರಾಜ್ಯ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ‘6,770 ಡಿ-ಗ್ರೂಪ್ ನೌಕರ’ರ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್

03/07/2025 7:33 AM3 Mins Read
Recent News

SHOCKING : ಮುಂಬೈನಲ್ಲಿ ಅಘಾತಕಾರಿ ಕೇಸ್ : ಅಪ್ರಾಪ್ತ ವಿದ್ಯಾರ್ಥಿಯೊಂದಿಗೆ `ಲೈಂಗಿಕ ಕ್ರಿಯೆ’ ನಡೆಸಿದ ಶಿಕ್ಷಕಿ ಅರೆಸ್ಟ್.!

03/07/2025 8:03 AM

BREAKING : ಜುಲೈ 21ರಿಂದ ಸಂಸತ್ತಿನ ‘ಮಳೆಗಾಲದ ಅಧಿವೇಶನ’ ಆರಂಭ, ಆಗಸ್ಟ್ 21ಕ್ಕೆ ಮುಕ್ತಾಯ

03/07/2025 7:53 AM

GOOD NEWS: ರಾಜ್ಯದಲ್ಲಿ ನಿರಂತರ ‘ಕಣ್ಣಿನ ಆರೋಗ್ಯ’ ಒದಗಿಸುವ ‘ಆಶಾಕಿರಣ ದೃಷ್ಟಿ ಕೇಂದ್ರ’ಗಳ ಆರಂಭ

03/07/2025 7:51 AM

‘ಹಾಲಿವುಡ್ ವಾಕ್ ಆಫ್ ಫೇಮ್ ತಾರೆ’ ಗೌರವಕ್ಕೆ ಪಾತ್ರರಾದ ದೀಪಿಕಾ ಪಡುಕೋಣೆ | Hollywood Walk of Fame star

03/07/2025 7:49 AM
State News
KARNATAKA

GOOD NEWS: ರಾಜ್ಯದಲ್ಲಿ ನಿರಂತರ ‘ಕಣ್ಣಿನ ಆರೋಗ್ಯ’ ಒದಗಿಸುವ ‘ಆಶಾಕಿರಣ ದೃಷ್ಟಿ ಕೇಂದ್ರ’ಗಳ ಆರಂಭ

By kannadanewsnow0903/07/2025 7:51 AM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ನಿರಂತರ ಕಣ್ಣಿನ ಆರೋಗ್ಯ ಒದಗಿಸುವ ಸಲುವಾಗಿ ಆಶಾಕಿರಣ ದೃಷ್ಟಿ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ. ಈ ಮೂಲಕ ಕಣ್ಣಿನ ದೃಷ್ಟಿ…

ALERT : ಅಪ್ರಾಪ್ತ ಮಕ್ಕಳಿಗೆ ಬೈಕ್ ಕೊಡುವ ಪೋಷಕರೇ ಎಚ್ಚರ : ತಂದೆಗೆ 30,000 ರೂ.ದಂಡ, 1 ದಿನ ಜೈಲು ಶಿಕ್ಷೆ.!

03/07/2025 7:40 AM

ಉದ್ಯೋಗವಾರ್ತೆ : ರಾಜ್ಯ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ‘6,770 ಡಿ-ಗ್ರೂಪ್ ನೌಕರ’ರ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್

03/07/2025 7:33 AM

BIG NEWS : ಜುಲೈ 5ರಿಂದ ರಾಜ್ಯಾದ್ಯಂತ ʻSSLC ಪರೀಕ್ಷೆ-3ʼ : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ | Karnataka SSLC Exam-3

03/07/2025 7:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.