‘ಶಿಕ್ಷಕರ ಹುದ್ದೆ ಆಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘5,267 ಶಿಕ್ಷಕ’ರ ನೇಮಕಕ್ಕೆ ಗ್ರೀನ್ ಸಿಗ್ನಲ್ | Karnataka Teacher Recruitment

ಬೆಂಗಳೂರು: ರಾಜ್ಯ ಸರ್ಕಾರದಿಂದ ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಲಾಗಿದೆ. ಅದೇ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಖಾಲಿ ಇರುವಂತ 5,267 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅನುಮತಿ ನೀಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ  2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕ 103ರಲ್ಲಿ “ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಾಗೂ … Continue reading ‘ಶಿಕ್ಷಕರ ಹುದ್ದೆ ಆಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘5,267 ಶಿಕ್ಷಕ’ರ ನೇಮಕಕ್ಕೆ ಗ್ರೀನ್ ಸಿಗ್ನಲ್ | Karnataka Teacher Recruitment