BREAKING: ರಾಜ್ಯ ಸರ್ಕಾರದಿಂದ ಮಧ್ಯಾಹ್ನದ ಬಿಸಿಯೂಟ ಯೋಜನೆಯ ‘ಚಿಕ್ಕಿ ವಿತರಣೆ’ಗೆ ಬ್ರೇಕ್
ಬೆಂಗಳೂರು: ರಾಜ್ಯ ಸರ್ಕಾರದಿಂದ ಮಧ್ಯಾಹ್ನದ ಬಿಸಿಯೂಟ ಯೋಡನೆಯಾದಂತ ಮಧ್ಯಾಹ್ನದ ಉಪಹಾರ ಯೋಜನೆಯ ಅಡಿಯಲ್ಲಿ ಪೂರಕ ಪೌಷ್ಠಿಕ ಆಹಾರವಾಗಿ ಚಿಕ್ಕಿ, ಮೊಟ್ಟೆ, ಇಲ್ಲವೇ ಬಾಳೆಹಣ್ಣು ವಿತರಣೆಯನ್ನು ಶಾಲೆಗಳಲ್ಲಿ ಮಾಡಲಾಗುತ್ತಿತ್ತು. ಇದೀಗ ಈ ಯೋಜನೆಯ ಅಡಿಯಲ್ಲಿ ಚಿಕ್ಕಿ ವಿತರಣೆಗೆ ಬ್ರೇಕ್ ಹಾಕಿದೆ. ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2022-23ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ (ಮಧ್ಯಾಹ್ನ ಉಪಹಾರ ಯೋಜನೆ) ರಡಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 1 … Continue reading BREAKING: ರಾಜ್ಯ ಸರ್ಕಾರದಿಂದ ಮಧ್ಯಾಹ್ನದ ಬಿಸಿಯೂಟ ಯೋಜನೆಯ ‘ಚಿಕ್ಕಿ ವಿತರಣೆ’ಗೆ ಬ್ರೇಕ್
Copy and paste this URL into your WordPress site to embed
Copy and paste this code into your site to embed