ಗೌರವ ಡಾಕ್ಟರೇಟ್ ಹೆಸರಿನ ಮುಂದೆ ‘ಡಾ.’ ಪದ ಬಳಕೆ ನಿರ್ಬಂಧಿಸಿದ ರಾಜ್ಯ ಸರ್ಕಾರ

ವಿಧಾನಪರಿಷತ್ತು: ಗೌರವ ಡಾಕ್ಟರೇಟ್ ಪಡೆದಿದ್ದರೂ ಅವರು ತಮ್ಮ ಹೆಸರಿನ ಮುಂದೆ ‘ಡಾ.’ ಎಂದು ಹಾಕಿಕೊಳ್ಳುವಂತಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕ‌ರ್ ತಿಳಿಸಿದರು.ಪ್ರಶೋತ್ತರ ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಗೌರವ ಡಾಕ್ಟರೇಟ್ ಕೊಡುವುದಕ್ಕೂ ನಿಯಮ ಇದೆ. ಗೌರವ ಡಾಕ್ಟರೇಟ್ ಪಡೆದವರು ಹೆಸರಿನ ಮೊದಲು ‘ಡಾ.’ ಎಂದು ಹಾಕಿಕೊಳ್ಳುವಂತಿಲ್ಲ. ಈ ಬಗ್ಗೆ ಸುಪ್ರಿಂ ಕೋರ್ಟ್‌ ಆದೇಶವೇ ಇದೆ ಎಂದರು. BREAKING:’ಶುಗರ್ ಕೇನ್’ ಎಫ್‌ಆರ್‌ಪಿಯಲ್ಲಿ ಶೇ.8ರಷ್ಟು ಎಚ್‌ಕೆ, ಬಾಹ್ಯಾಕಾಶ … Continue reading ಗೌರವ ಡಾಕ್ಟರೇಟ್ ಹೆಸರಿನ ಮುಂದೆ ‘ಡಾ.’ ಪದ ಬಳಕೆ ನಿರ್ಬಂಧಿಸಿದ ರಾಜ್ಯ ಸರ್ಕಾರ