BIG NEWS: ‘ಬಿಜೆಪಿ ಕಾರ್ಯಕರ್ತ’ರ ಒತ್ತಡಕ್ಕೆ ಮಣಿದ ‘ರಾಜ್ಯ ಸರ್ಕಾರ’: ಹಿಂದೂ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ನಡೆಸಿದ್ದ ‘ಪೊಲೀಸ್ ಅಧಿಕಾರಿ’ಗಳ ವರ್ಗಾವಣೆ

ದಕ್ಷಿಣ ಕನ್ನಡ: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಹತ್ಯೆಗೀಡಾದಂತ ಹಿಂದೂ ಕಾರ್ಯಕರ್ತ ಪ್ರವೀಣ್ ಕೊಲೆ ಖಂಡಿಸಿ, ಪ್ರತಿಭಟನೆ ನಡೆಸಿದ್ದ ವೇಳೆಯಲ್ಲಿ, ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಹೀಗೆ ಲಾಠಿ ಚಾರ್ಜ್ ನಡೆಸಿದ್ದರಿಂದ ಪೊಲೀಸರ ಕ್ರಮಕ್ಕೆ, ಕಾರ್ಯಕರ್ತರು ಕಿಡಿಕಾರಿದ್ದರು. ಜೊತೆಗೆ ಸಿಎಂ ಬೊಮ್ಮಾಯಿ ವಿರುದ್ಧವೂ ಘೋಷಣೆ ಕೂಗಿದ್ದರು. ಅಲ್ಲದೇ ಲಾಠಿ ಚಾರ್ಜ್ ಗೆ ಕಾರಣವಾದಂತ ಅಧಿಕಾರಿಗಳನ್ನು ವರ್ಗಾವಣೆಗೂ ಒತ್ತಾಯಿಸಿದ್ದರು. ಹೀಗಾಗಿ ಬಿಜೆಪಿ ಕಾರ್ಯಕರ್ತರ ಒತ್ತಡಕ್ಕೆ ರಾಜ್ಯ ಸರ್ಕಾರ ಮಣಿದು, ಕೆಲ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. … Continue reading BIG NEWS: ‘ಬಿಜೆಪಿ ಕಾರ್ಯಕರ್ತ’ರ ಒತ್ತಡಕ್ಕೆ ಮಣಿದ ‘ರಾಜ್ಯ ಸರ್ಕಾರ’: ಹಿಂದೂ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ನಡೆಸಿದ್ದ ‘ಪೊಲೀಸ್ ಅಧಿಕಾರಿ’ಗಳ ವರ್ಗಾವಣೆ