ಅ.1 ರಿಂದ ‘ವಿದ್ಯುತ್ ದರ’ ಏರಿಕೆಗೆ ರಾಜ್ಯ ಸರ್ಕಾರ ನಿರ್ಧಾರ : ಬೆಂಗಳೂರು ಹೋಟೆಲ್ ಮಾಲೀಕರ ಸಂಘದಿಂದ ವಿರೋಧ
ಬೆಂಗಳೂರು: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (Karnataka Electricity Regulatory Commission – KRRC) ರಾಜ್ಯದಲ್ಲಿ ವಿದ್ಯುತ್ ದರಗಳನ್ನು ಹೆಚ್ಚಿಸಲು ಮುಂದಾಗಿದ್ದು, ಇದೇ ಆಕ್ಟೋಬರ್ 1ರಿಂದ ನೂತನ ದರಗಳು ಜಾರಿಗೆ ಬರಲಿದೆ. ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ಹೋಟೆಲ್ ಮಾಲೀಕರ ಸಂಘ ಭಾರೀ ವಿರೋಧ ವ್ಯಕ್ತಪಡಿಸಿದೆ. ಪ್ರತಿ ಯೂನಿಟ್ ಗೆ 43 ಪೈಸೆ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ದರ ಏರಿಕೆ ನಿರ್ಧಾರವನ್ನು ಮುಂದೂಡುವಂತೆ ರಾಜ್ಯ ಸರ್ಕಾರಕ್ಕೆ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಆಗ್ರಹಿಸಿದೆ. ಈಗಾಗಲೇ ವಿದ್ಯುತ್ ಮೇಲಿನ … Continue reading ಅ.1 ರಿಂದ ‘ವಿದ್ಯುತ್ ದರ’ ಏರಿಕೆಗೆ ರಾಜ್ಯ ಸರ್ಕಾರ ನಿರ್ಧಾರ : ಬೆಂಗಳೂರು ಹೋಟೆಲ್ ಮಾಲೀಕರ ಸಂಘದಿಂದ ವಿರೋಧ
Copy and paste this URL into your WordPress site to embed
Copy and paste this code into your site to embed