ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ‘ಕುಟುಂಬ ನಿಯಂತ್ರಣ ಭತ್ಯೆ/ವಿಶೇಷ ವೇತನ ಬಡ್ತಿ’ ಪಡೆಯಲು ಈ ದಾಖಲೆಗಳು ಕಡ್ಡಾಯ.!
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸರ್ಕಾರಿ ನೌಕರರ ಕುಟುಂಬ ನಿಯಂತ್ರಣ ಭತ್ಯೆ/ವಿಶೇಷ ವೇತನ ಬಡ್ತಿ (SFN) ಮಂಜೂರು ಮಾಡಿದ್ದು, ಅರ್ಜಿ ಸಲ್ಲಿಸಲು ಸರ್ಕಾರಿ ನೌಕರರು ಈ ದಾಖಲೆಗಳನ್ನು ಹೊಂದಿರುವುದು ಕಡ್ಡಾಯವಾಗಿದೆ. ಕುಟುಂಬ ನಿಯಂತ್ರಣ ಭತ್ಯೆ/ವಿಶೇಷ ವೇತನ ಬಡ್ತಿಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ 1. ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಪ್ರಮಾಣ ಪತ್ರ (STERILIZATION CERTIFICATE) 2. ಮುಚ್ಚಳಿಕೆ ಪ್ರಮಾಣ ಪತ್ರ : ಒಂದು/ಎರಡು ಮಕ್ಕಳಿದ್ದಾರೆಂದು ಹಾಗೂ ಪತಿ/ಪತ್ನಿಯು ‘ಕುಟುಂಬ ನಿಯಂತ್ರಣ ಭತ್ಯೆ’ ಪಡೆದಿಲ್ಲವೆಂದು ಛಾಪಾ … Continue reading ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ‘ಕುಟುಂಬ ನಿಯಂತ್ರಣ ಭತ್ಯೆ/ವಿಶೇಷ ವೇತನ ಬಡ್ತಿ’ ಪಡೆಯಲು ಈ ದಾಖಲೆಗಳು ಕಡ್ಡಾಯ.!
Copy and paste this URL into your WordPress site to embed
Copy and paste this code into your site to embed