BREAKING: ಜು.15ರವರೆಗೆ ‘ಸರ್ಕಾರಿ ನೌಕರ’ರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಜುಲೈ.15ರವರೆಗೆ ಅವಧಿ ವಿಸ್ತರಿಸಿ ಆದೇಶಿಸಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ 2024-25ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಯ ಮಾರ್ಗಸೂಚಿ ಸಂಬಂಧ ಅಧಿಸೂಚನೆ ಹೊರಡಿಸಿದ್ದಾರೆ. 2024-25ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗಳನ್ನು ಸದರಿ ಆದೇಶದಲ್ಲಿ ವಿವರಿಸಿರುವ ಷರತ್ತುಗಳಿಗೊಳಪಟ್ಟು ದಿನಾಂಕ: 09.07.2024ರವರೆಗೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಿ ಆದೇಶಿಸಲಾಗಿತ್ತು. ಸದರಿ ವರ್ಗಾವಣೆ ಅವಧಿಯನ್ನು … Continue reading BREAKING: ಜು.15ರವರೆಗೆ ‘ಸರ್ಕಾರಿ ನೌಕರ’ರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ: ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed