Good News: ಮಾ.31ರವರೆಗೆ ‘ಯಶಸ್ವಿನಿ ಯೋಜನೆ’ಗೆ ಹೊಸ ಸದಸ್ಯರ ನೋಂದಣಿಗೆ ಅವಧಿ ವಿಸ್ತರಣೆ: ‘ರಾಜ್ಯ ಸರ್ಕಾರ’ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ಯಶಸ್ವಿನಿ ಯೋಜನೆಗೆ ಹೊಸ ಸದಸ್ಯರ ನೋಂದಣಿಗಾಗಿ ಮಾರ್ಚ್.31ರವರೆಗೆ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಈ ಕುರಿತಂತೆ ಸಹಕಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಅದರಲ್ಲಿ 2023-24ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಹೊಸ ಸದಸ್ಯರನ್ನು ನೋಂದಾಯಿಸುವ ಅವಧಿಯನ್ನು ದಿನಾಂಕ:01-01-2024 ರಿಂದ ದಿನಾಂಕ:28-02-2024 ರವರೆಗೆ ಮುಂದುವರೆಸಲಾಗಿತ್ತು ಎಂದಿದ್ದಾರೆ. ಯಶಸ್ವಿನಿ ಯೋಜನೆಯು ಒಂದು ಜನಪ್ರಿಯ ಯೋಜನೆಯಾಗಿದ್ದು, ಈ ಯೋಜನೆಯು ಹೆಚ್ಚಿನ ಸಂಖ್ಯೆಯ ಸಹಕಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಯೋಜನೆಯಡಿ ಇನ್ನೂ … Continue reading Good News: ಮಾ.31ರವರೆಗೆ ‘ಯಶಸ್ವಿನಿ ಯೋಜನೆ’ಗೆ ಹೊಸ ಸದಸ್ಯರ ನೋಂದಣಿಗೆ ಅವಧಿ ವಿಸ್ತರಣೆ: ‘ರಾಜ್ಯ ಸರ್ಕಾರ’ ಆದೇಶ
Copy and paste this URL into your WordPress site to embed
Copy and paste this code into your site to embed