BIG NEWS: ರಾಜ್ಯ ಸರ್ಕಾರದಿಂದ ಬಾರ್, ಪಬ್ ಮತ್ತು ಮಧ್ಯದಂಗಡಿಗಳಿಗೆ ರೂಲ್ಸ್ ಫಿಕ್ಸ್: ತಪ್ಪಿದ್ರೇ ಕಾನೂನು ಕ್ರಮದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿರುವಂತ ಬಾರ್, ಮಧ್ಯದಂಗಡಿ ಮತ್ತು ಪಬ್ ಗಳಲ್ಲಿ ಕೈಗೊಳ್ಳಬೇಕಾದಂತ ಕ್ರಮಗಳ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆಯೂ ಸೂಚಿಸಲಾಗಿದೆ. ಈ ಸಂಬಂಧ ರಾಜ್ಯದ ಡಿಜಿಪಿ ಮತ್ತು ಐಜಿಪಿ ಅಲೋಕ್ ಕುಮಾರ್ ಅವರು ಬೆಂಗಳೂರು ನಗರದ ಪೊಲೀಸ್ ಆಯುಕ್ತರಿಗೆ, ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರದಲ್ಲಿ ಸೂಚಿಸಿದ್ದಾರೆ. BREAKING NEWS: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಎನ್ಐಎಗೆ ವಹಿಸಲು ನಿರ್ಧಾರ – ಸಿಎಂ ಬೊಮ್ಮಾಯಿ ಘೋಷಣೆ ಕಾನೂನು ಮತ್ತು ಸುವ್ಯವಸ್ಥೆಯ … Continue reading BIG NEWS: ರಾಜ್ಯ ಸರ್ಕಾರದಿಂದ ಬಾರ್, ಪಬ್ ಮತ್ತು ಮಧ್ಯದಂಗಡಿಗಳಿಗೆ ರೂಲ್ಸ್ ಫಿಕ್ಸ್: ತಪ್ಪಿದ್ರೇ ಕಾನೂನು ಕ್ರಮದ ಎಚ್ಚರಿಕೆ