SHOCKING: ವಿಧಾನಸೌಧ, ವಿಕಾಸಸೌಧದಲ್ಲೂ ಶಾಸಕ ಮುನಿರತ್ನ ರೇ**: ಸಂತ್ರಸ್ತೆ ಸ್ಪೋಟಕ ಹೇಳಿಕೆ

ಬೆಂಗಳೂರು: ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಜೈಲುಪಾಲಾಗಿದ್ದಾರೆ. ಅವರ ವಿರುದ್ಧ ಈಗ ಸಂತ್ರಸ್ತೆ ಮತ್ತೊಂದು ಸ್ಪೋಟಕ ಹೇಳಿಕೆ ಹೊರ ಹಾಕಿದ್ದಾರೆ. ಅದೇ ಶಾಕಿಂಗ್ ಎನ್ನುವಂತೆ ಮುನಿರತ್ನ ತಮ್ಮ ಮೇಲೆ ವಿಧಾನಸೌಧ, ವಿಕಾಸಸೌಧದಲ್ಲೂ ಅತ್ಯಾಚಾರ ಎಸಗಿರುವುದಾಗಿ ಹೇಳಿದ್ದಾರೆ. ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿತ್ತು. ಆ ಸಂಬಂಧ ಕೇಸ್ ದಾಖಲಾಗಿ, ಮುನಿರತ್ನ ಜೈಲುಪಾಲಾಗಿದ್ದಾರೆ. ಅವರ ವಿರುದ್ಧ ಅತ್ಯಾಚಾರ ಆರೋಪ ಮಾಡಿರುವಂತ ಸಂತ್ರಸ್ತೆಯನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ವಿಚಾರಣೆ ವೇಳೆ … Continue reading SHOCKING: ವಿಧಾನಸೌಧ, ವಿಕಾಸಸೌಧದಲ್ಲೂ ಶಾಸಕ ಮುನಿರತ್ನ ರೇ**: ಸಂತ್ರಸ್ತೆ ಸ್ಪೋಟಕ ಹೇಳಿಕೆ