Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ನಾಳೆ ಸೊರಬದ ದೂಗೂರು ಗ್ರಾಮದಲ್ಲಿ ಶ್ರೀ ಪಾರ್ವತಿ ದೇವಿಯ ಪ್ರಾಣ ಪ್ರತಿಷ್ಠಾಪನೆ, ನೂತನ ದೇವಾಲಯ ಲೋಕಾರ್ಪಣೆ

19/04/2026 9:28 PM

BREAKING: ಮೈಸೂರಿನ ಕಾವೇರಿ ನದಿ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

19/04/2026 9:15 PM

ಶಿವಮೊಗ್ಗ: ಸಾಗರದ ಸಿರಿವಂತೆಯ ‘ಚಿತ್ರಸಿರಿ ಪ್ರಶಸ್ತಿ’ ಹೃದಯವಂತಿಕೆಯ ಪ್ರತೀಕ: ಬಿ.ಆರ್. ಜಯಂತ್

19/04/2026 9:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 592 ಒಳಚರಂಡಿ ಕಾರ್ಮಿಕರ ನೇರ ನೇಮಕಾತಿಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್..!
KARNATAKA

592 ಒಳಚರಂಡಿ ಕಾರ್ಮಿಕರ ನೇರ ನೇಮಕಾತಿಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್..!

By kannadanewsnow0720/06/2024 12:24 PM
vidhana soudha
vidhana soudha

*ರಂಜಿತ ಮೆಣಸು

ಬೆಂಗಳೂರು : ರಾಜ್ಯದ ವಿವಿಧ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 592 ಒಳಚರಂಡಿ ಕಾರ್ಮಿಕರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಆದೇಶದಲ್ಲಿ ಆಡಳಿತ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಿದ ನಂತರ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಗೆ (ಬಿ.ಬಿ.ಎಂ.ಪಿ ಹೊರತುಪಡಿಸಿ) ಆರ್ಥಿಕ ಇಲಾಖೆಯು ಈಗಾಗಲೇ ಅನುಮತಿ ನೀಡಿ ಭರ್ತಿಯಾಗದೇ ಖಾಲಿ ಇರುವ ಪೌರ ಕಾರ್ಮಿಕರ ಹುದ್ದೆಗಳಿಗೆದುರಾಗಿ 592- UGD ಹೆಲ್ಪರ್ಸ್ಗಳನ್ನು ನೇರನೇಮಕಾತಿ ಅಡಿ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆಯು ಸಹಮತಿಸಿದೆ.

ಮೇಲ್ಕಂಡ ಆರ್ಥಿಕ ಇಲಾಖೆಯ ಅಭಿಪ್ರಾಯದ ಹಿನ್ನೆಲೆಯಲ್ಲಿ ಉಲ್ಲೇಖಿತ ತಮ್ಮ ಪ್ರಸ್ತಾವನೆಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲು ಸರ್ಕಾರದ ವಿವಿಧ ಅಧಿಸೂಚನೆಗಳಲ್ಲಿ (2017, 2022 ಮತ್ತು 2023) ಪೌರಕಾರ್ಮಿಕರ ವಿಶೇಷ ನೇಮಕಾತಿಗೆ ಅನುಮತಿ ನೀಡಲಾಗಿದ್ದು, ಸದರಿ ಆದೇಶಗಳನ್ವಯ ನೇಮಕಾತಿ ಮಾಡಿಕೊಂಡ ನಂತರದಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳಲ್ಲಿ ಭರ್ತಿ ಆಗದೇ ಖಾಲಿ ಇರುವ ಪೌರಕಾರ್ಮಿಕರ ಪಾಲಿಕೆವಾರು ಹುದ್ದೆಗಳ ಸಂಖ್ಯೆಯನ್ನು ಕೂಡಲೇ ಸರ್ಕಾರಕ್ಕೆ ಸಲ್ಲಿಸುವಂತೆ ತಮ್ಮನ್ನು ಕೋರಲು ನಿರ್ದೇಶಿಸಲ್ಪಟ್ಟಿದ್ದೇನೆ ಎಂದು ನಗರಾಭಿವೃದ್ದಿ ಇಲಾಖೆ ಶಾಖಾಧಿಕಾರಿ ಸುತ್ತೋಲೆ ಹೊರಡಿಸಿದ್ದಾರೆ.

State govt gives green signal for direct recruitment of 592 sewerage workers
592 ಒಳಚರಂಡಿ ಕಾರ್ಮಿಕರ ನೇರ ನೇಮಕಾತಿಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್..! State govt gives green signal for direct recruitment of 592 sewerage workers
Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ನಾಳೆ ಸೊರಬದ ದೂಗೂರು ಗ್ರಾಮದಲ್ಲಿ ಶ್ರೀ ಪಾರ್ವತಿ ದೇವಿಯ ಪ್ರಾಣ ಪ್ರತಿಷ್ಠಾಪನೆ, ನೂತನ ದೇವಾಲಯ ಲೋಕಾರ್ಪಣೆ

19/04/2026 9:28 PM1 Min Read

BREAKING: ಮೈಸೂರಿನ ಕಾವೇರಿ ನದಿ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

19/04/2026 9:15 PM1 Min Read

ಶಿವಮೊಗ್ಗ: ಸಾಗರದ ಸಿರಿವಂತೆಯ ‘ಚಿತ್ರಸಿರಿ ಪ್ರಶಸ್ತಿ’ ಹೃದಯವಂತಿಕೆಯ ಪ್ರತೀಕ: ಬಿ.ಆರ್. ಜಯಂತ್

19/04/2026 9:08 PM2 Mins Read
Recent News

ಶಿವಮೊಗ್ಗ: ನಾಳೆ ಸೊರಬದ ದೂಗೂರು ಗ್ರಾಮದಲ್ಲಿ ಶ್ರೀ ಪಾರ್ವತಿ ದೇವಿಯ ಪ್ರಾಣ ಪ್ರತಿಷ್ಠಾಪನೆ, ನೂತನ ದೇವಾಲಯ ಲೋಕಾರ್ಪಣೆ

19/04/2026 9:28 PM

BREAKING: ಮೈಸೂರಿನ ಕಾವೇರಿ ನದಿ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

19/04/2026 9:15 PM

ಶಿವಮೊಗ್ಗ: ಸಾಗರದ ಸಿರಿವಂತೆಯ ‘ಚಿತ್ರಸಿರಿ ಪ್ರಶಸ್ತಿ’ ಹೃದಯವಂತಿಕೆಯ ಪ್ರತೀಕ: ಬಿ.ಆರ್. ಜಯಂತ್

19/04/2026 9:08 PM

ಜಾಗತಿಕ ಆಹಾರ ಬಿಕ್ಕಟ್ಟು: ಸಂಕಷ್ಟದಲ್ಲಿರುವ ಆಫ್ರಿಕಾ ರಾಷ್ಟ್ರಗಳ ನೆರವಿಗೆ ಧಾವಿಸಿದ ಭಾರತ !

19/04/2026 9:03 PM
State News
KARNATAKA

ಶಿವಮೊಗ್ಗ: ನಾಳೆ ಸೊರಬದ ದೂಗೂರು ಗ್ರಾಮದಲ್ಲಿ ಶ್ರೀ ಪಾರ್ವತಿ ದೇವಿಯ ಪ್ರಾಣ ಪ್ರತಿಷ್ಠಾಪನೆ, ನೂತನ ದೇವಾಲಯ ಲೋಕಾರ್ಪಣೆ

By kannadanewsnow0919/04/2026 9:28 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ದೂಗೂರು ಗ್ರಾಮದಲ್ಲಿ ಶ್ರೀ ಪಾರ್ವತೀ ದೇವಿಯ ಪುನರ್ ಪ್ರಾಣಪ್ರತಿಷ್ಠಾಪನೆ, ದೇವಾಲಯ ಪ್ರವೇಶೋತ್ಸವ ಹಾಗೂ ಕಳಶಾರೋಹಣ…

BREAKING: ಮೈಸೂರಿನ ಕಾವೇರಿ ನದಿ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

19/04/2026 9:15 PM

ಶಿವಮೊಗ್ಗ: ಸಾಗರದ ಸಿರಿವಂತೆಯ ‘ಚಿತ್ರಸಿರಿ ಪ್ರಶಸ್ತಿ’ ಹೃದಯವಂತಿಕೆಯ ಪ್ರತೀಕ: ಬಿ.ಆರ್. ಜಯಂತ್

19/04/2026 9:08 PM

ಸಾಗರದ ಅದರಂತೆ ಗ್ರಾಮದಲ್ಲಿ ಕಲ್ಲೇಶ್ವರ ದೇವಸ್ಥಾನ ಪುನರ್ ಪ್ರತಿಷ್ಠಾಪನೆ: ನಾಳೆ ನೂತನ ಆಲಯ ಲೋಕಾರ್ಪಣೆ

19/04/2026 8:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.