Good News: ರಾಜ್ಯ ಸರ್ಕಾರದಿಂದ ‘ಆರೋಗ್ಯ ಇಲಾಖೆ ನೌಕರ’ರ ವರ್ಗಾವಣೆಗೆ ಗ್ರೀನ್ ಸಿಗ್ನಲ್
ಬೆಂಗಳೂರು: ರಾಜ್ಯ ಸರ್ಕಾರದಿಂದ ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳ ವರ್ಗಾವಣೆಗೆ ಅನುಮತಿ ನೀಡಲಾಗಿದೆ. ಈ ಮೂಲಕ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ರಾಜ್ಯದ ಆರೋಗ್ಯ ಇಲಾಖೆಯ ನೌಕರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ-1 ಅವರು ಆರೋಗ್ಯ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ 2024-25 ನೇ ಸಾಲಿನ ವರ್ಗಾವಣೆಯನ್ನು ‘ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) ಕಾಯ್ಕೆ’ಯಂತೆ ಕೈಗೊಳ್ಳಲು ಅನುಮತಿ … Continue reading Good News: ರಾಜ್ಯ ಸರ್ಕಾರದಿಂದ ‘ಆರೋಗ್ಯ ಇಲಾಖೆ ನೌಕರ’ರ ವರ್ಗಾವಣೆಗೆ ಗ್ರೀನ್ ಸಿಗ್ನಲ್
Copy and paste this URL into your WordPress site to embed
Copy and paste this code into your site to embed