GOOD NEWS: ರಾಜ್ಯ ಸರ್ಕಾರದಿಂದ ‘ಆರೋಗ್ಯ ಇಲಾಖೆ 9,871 ಖಾಲಿ ಹುದ್ದೆ’ಗಳ ಭರ್ತಿಗೆ ಗ್ರೀನ್ ಸಿಗ್ನಲ್ | Job Alert

ಬೆಂಗಳೂರು: ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿಯನ್ನು ಸರ್ಕಾರ ನೀಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವಂತ ಬರೋಬ್ಬರಿ 9,871 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ರವರ ಪ್ರಸ್ತಾವನೆಯಲ್ಲಿ ಈ ಕೆಳಕಂಡ ವಿವಿಧ ವೃಂದಗಳ ಅರೆ ವೈದ್ಯಕೀಯ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆಡಳಿತಾತ್ಮಕ ಅನುಮತಿ … Continue reading GOOD NEWS: ರಾಜ್ಯ ಸರ್ಕಾರದಿಂದ ‘ಆರೋಗ್ಯ ಇಲಾಖೆ 9,871 ಖಾಲಿ ಹುದ್ದೆ’ಗಳ ಭರ್ತಿಗೆ ಗ್ರೀನ್ ಸಿಗ್ನಲ್ | Job Alert