ಬೆಂಗಳೂರು: ರಾಜ್ಯದ ಮಕ್ಕಳ ಪೋಷಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಹೀಗಾಗಿ ರಾಜ್ಯದ 7 ಜಿಲ್ಲೆಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳು ಆರಂಭಗೊಳ್ಳಲಿದ್ದಾವೆ.
ಈ ಕುರಿತಂತೆ ರಾಜ್ಯ ಸರ್ಕಾರದ ಆದೇಶ ಹೊರಡಿಸಿದ್ದು, ಪೂರ್ವ ಪ್ರಾಥಮಿಕ ಶಾಲೆ ಆರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. 7 ಜಿಲ್ಲೆಗಳಲ್ಲಿ 1,008 ಪೂರ್ವ ಪ್ರಾಥಮಿಕ ಶಾಲೆಗಳು ಈ ವರ್ಷದಿಂದಲೇ ಆರಂಭಿಸಲು ಆದೇಶದಲ್ಲಿ ತಿಳಿಸಿದೆ.
ಬಳ್ಳಾರಿ- 119 ಶಾಲೆಗಳು, ಬೀದರ್ -98 ಶಾಲೆಗಳು, ಕೊಪ್ಪಳ-131 ಶಾಲೆಗಳು, ಕಲಬುರಗಿ-234 ಶಾಲೆಗಳು, ರಾಯಚೂರು- 190 ಶಾಲೆಗಳು, ವಿಜಯನಗರ- 142 ಶಾಲೆಗಳು, ಯಾದಗಿರಿಯಲ್ಲಿ 94 ಶಾಲೆಗಳು ಆರಂಭಗೊಳ್ಳಲಿವೆ.
ಪೂರ್ವ ಪ್ರಾಥಮಿಕ ಶಾಲೆ ಆರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. 7 ಜಿಲ್ಲೆಗಳಲ್ಲಿ 1,008 ಪೂರ್ವ ಪ್ರಾಥಮಿಕ ಶಾಲೆಗಳು ಈ ವರ್ಷದಿಂದಲೇ ಆರಂಭಿಸಲು ಆದೇಶ ಹೊರಡಿಸಲಾಗಿದೆ.
ಬಳ್ಳಾರಿ- 119 ಶಾಲೆಗಳು, ಬೀದರ್ -98 ಶಾಲೆಗಳು, ಕೊಪ್ಪಳ-131 ಶಾಲೆಗಳು, ಕಲಬುರಗಿ-234 ಶಾಲೆಗಳು, ರಾಯಚೂರು- 190 ಶಾಲೆಗಳು, ವಿಜಯನಗರ- 142 ಶಾಲೆಗಳು,… pic.twitter.com/aDTh5IPqXY
— DIPR Karnataka (@KarnatakaVarthe) June 12, 2024
ಜಮ್ಮು-ಕಾಶ್ಮೀರದ ಕಥುವಾದಲ್ಲಿ ‘ಎನ್ಕೌಂಟರ್’ಗೆ ಇಬ್ಬರು ಉಗ್ರರು ಬಲಿ: ಓರ್ವ ಯೋಧ ಹುತಾತ್ಮ
BIG NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ‘ನಟ ದರ್ಶನ್’ನಿಂದ ಸರೆಂಡರ್ ಆದವರಿಗೆ 5 ಲಕ್ಷ ಆಫರ್?