Good News: ರಾಜ್ಯ ಸರ್ಕಾರದಿಂದ 1,419 ಸರ್ಕಾರಿ ಶಾಲೆಗಳಲ್ಲಿ ‘ಆಂಗ್ಲ ಮಾಧ್ಯಮ ತರಗತಿ’ ಪ್ರಾರಂಭಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ಎನ್ನುವಂತೆ 1,419 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿಯನ್ನು ಪ್ರಾರಂಭಿಸಲು ಗ್ರೀನ್ ಸಿಗ್ನಲ್ ನೀಡಲಾಗಿದೆ. ರಾಜ್ಯ ಸರ್ಕಾರ 2024-25ನೇ ಸಾಲಿನಿಂದ ರಾಜ್ಯಾದ್ಯಂತ 75ಕ್ಕೂ ಹೆಚ್ಚು ಮಕ್ಕಳ ದಾಖಲಾತಿ ಇರುವ 1,419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ ಮಾಧ್ಯಮದ ಜೊತೆಗೆ 1ನೇ ತರಗತಿಯಿಂದ ಆಂಗ್ಲ ಮಾಧ್ಯಮದಲ್ಲಿ (ದ್ವಿ ಭಾಷಾ ಮಾಧ್ಯಮ) ತರಗತಿಗಳನ್ನು ಪ್ರಾರಂಭಿಸಲು ಒಪ್ಪಿಗೆ ನೀಡಿ ಆದೇಶಿಸಿದೆ. ಆಯ್ಕೆಯಾಗಿರುವ ಶಾಲೆಗಳ ಪೈಕಿ ಕಲಬುರಗಿ ಪ್ರಾದೇಶಿಕ ವಿಭಾಗದ 872, … Continue reading Good News: ರಾಜ್ಯ ಸರ್ಕಾರದಿಂದ 1,419 ಸರ್ಕಾರಿ ಶಾಲೆಗಳಲ್ಲಿ ‘ಆಂಗ್ಲ ಮಾಧ್ಯಮ ತರಗತಿ’ ಪ್ರಾರಂಭಕ್ಕೆ ಗ್ರೀನ್ ಸಿಗ್ನಲ್