ರಾಜ್ಯ ಸರ್ಕಾರದಿಂದ ʻಯುವನಿಧಿʼ ಯೋಜನೆ ಫಲಾನುಭವಿಗಳಿಗೆ ಮಹತ್ವದ ಮಾಹಿತಿ : ಕೂಡಲೇ ಈ ಕೆಲಸ ಮಾಡುವಂತೆ ಸೂಚನೆ!
ಬೆಂಗಳೂರು : ರಾಜ್ಯ ಸರ್ಕಾರವು ಯುವನಿಧಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಮಾಹಿತಿಯನ್ನು ನೀಡಿದ್ದು, ಒಂದು ವೇಳೆ ಅವರು ಈ ಕೆಲಸವನ್ನು ಮಾಡದೇ ಹೋದರೆ ಹಣವನ್ನು ಪಡೆದುಕೊಳ್ಳುವುದಕ್ಕೆ ಸಾಧ್ಯವಾಗುವುದಿಲ್ಲ ಅಂತ ತಿಳಿಸಿದೆ. “ಯುವನಿಧಿ ಯೋಜನೆ ಅಡಿಯಲ್ಲಿ ಈಗಾಗಲೇ ಸೇವಾಸಿಂಧು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡ ಪದವೀಧರರು/ ಸ್ನಾತಕೋತ್ತರ ಪದವೀಧರರು ಮತ್ತು ಡಿಪ್ಲೋಮಾದಾರರು ಅವರ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿನಗಳನ್ನು ಪೂರೈಸಿದ ಅಭ್ಯರ್ಥಿಗಳಿಗೆ ಜನವರಿ 2024 ರಲ್ಲಿ ನೇರ ನಗದು ವರ್ಗಾವಣೆ ಮಾಡಲಾಗಿರುತ್ತದೆ. ಫೆಬ್ರವರಿ 2024 ರಲ್ಲಿ ಪ್ರಯೋಜನ ಪಡೆಯಲು ಅಭ್ಯರ್ಥಿಗಳು … Continue reading ರಾಜ್ಯ ಸರ್ಕಾರದಿಂದ ʻಯುವನಿಧಿʼ ಯೋಜನೆ ಫಲಾನುಭವಿಗಳಿಗೆ ಮಹತ್ವದ ಮಾಹಿತಿ : ಕೂಡಲೇ ಈ ಕೆಲಸ ಮಾಡುವಂತೆ ಸೂಚನೆ!
Copy and paste this URL into your WordPress site to embed
Copy and paste this code into your site to embed