ಹೆಣ್ಣು ಮಕ್ಕಳಿಗೆ ಗೌರವಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ‌: ಸಂಸದ ಬಸವರಾಜ ಬೊಮ್ಮಾಯಿ

ಗದಗ: ರಾಜಕೀಯ ಲಾಭಕ್ಕಾಗಿ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದು, ಹೆಣ್ಣು ಮಕ್ಕಳಿಗೆ ಗೌರವಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ‌ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಗ್ಯಾರಂಟಿ’ ಯೋಜನೆಗಳು ರಾಜಕೀಯ ಲಾಭಕ್ಕಾಗಿ, ಮತಕ್ಕಾಗಿ ಮಾಡಿದ ಯೋಜನೆಗಳಾಗಿವೆ. ಜನರಿಗೆ, ತಾಯಂದಿರಿಗೆ ಕಣ್ಣಲ್ಲಿ ಮಣ್ಣುಹಾಕುವ ಯೋಜನೆ. ಗೃಹ ಲಕ್ಷ್ಮೀ ಹಣ ಸರಿಯಾಗಿ ಯಾವ ತಿಂಗಳೂ ಬಂದಿಲ್ಲ. ಗೃಹ ಲಕ್ಷ್ಮೀ ಯೋಜನೆ ಹಣ ಸಂಬಳವೆ ಅಂತಾ ಕೇಳುತ್ತಾರೆ. ಅದು ಗೌರವ ಧನ. ಪ್ರತಿ … Continue reading ಹೆಣ್ಣು ಮಕ್ಕಳಿಗೆ ಗೌರವಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ‌: ಸಂಸದ ಬಸವರಾಜ ಬೊಮ್ಮಾಯಿ