ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ: ಸಂಸದ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ. ಮುಖ್ಯ ಮಂತ್ರಿಗಳು ದರ ಏರಿಕೆ ವಿಚಾರವಾಗಿ‌ ನಿರ್ದೇಶನ‌ ಕೊಟ್ಟಿರುವುದೇ ಅದಕ್ಕೆ ಸಾಕ್ಷಿ. ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿರುವುದರಿಂದ ಎಲ್ಲದರ ಏರಿಕೆ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ಅದಕ್ಕೆ ಎಲ್ಲ ದರಗಳನ್ನೂ ಏರಿಸುತ್ತಿದೆ. ಮೆಟ್ರೋ‌ ದರ ಏರಿಕೆ ಮಾಡಿದ್ದು ನಾವಲ್ಲ. ದರ ನಿಗದಿ ಮಾಡುವ ಒಂದು ಸಮಿತಿ ಇದೆ. … Continue reading ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ: ಸಂಸದ ಬಸವರಾಜ ಬೊಮ್ಮಾಯಿ