ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ: ಶೀಘ್ರವೇ ಹೆಚ್ಚಾಗಲಿದೆ ರೇಟ್
ಬೆಂಗಳೂರು: ಇಂದು ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ದರ ಪ್ರತಿಲೀಟರ್ ಗೆ ಹೆಚ್ಚಾಗಲಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆಯಲ್ಲಿ ಆದೇಶ ಹೊರಡಿಸಿದ್ದು, ಅದರಲ್ಲಿ ಚಿಲ್ಲರೆ ಮಾರಾಟ ತೆರಿಗೆ ಶೇ 25.92 ರಷ್ಟಿತ್ತು. ಈಗ ಶೇ 3.9ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 29.84 ಕ್ಕೆ ಏರಿಕೆ ಮಾಡಲಾಗಿದೆ. ಡಿಸೇಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಈ ಹಿಂದೆ ಶೇ 14.34 ರಷ್ಟಿತ್ತು. ಈಗ … Continue reading ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ: ಶೀಘ್ರವೇ ಹೆಚ್ಚಾಗಲಿದೆ ರೇಟ್
Copy and paste this URL into your WordPress site to embed
Copy and paste this code into your site to embed