BREAKING: ರಾಜ್ಯ ಸರ್ಕಾರದಿಂದ ಕೈಲಾಸ ಮಾನಸ ಸರೋವರ, ಚಾರ್ ಧಾಮ್, ಕಾಶಿ ಯಾತ್ರೆಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕದಿಂದ ಕೈಲಾಸ ಮಾನಸ ಸರೋವರ, ಚಾರ್ ಧಾಮ್ ಮತ್ತು ಕಾಶಿ ಯಾತ್ರೆಯನ್ನು ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಸರ್ಕಾರದ ವತಿಯಿಂದ ಸಹಾಯಧನವನ್ನು ನೀಡೋದಕ್ಕೆ ಮಾರ್ಗಸೂಚಿ ಪ್ರಕಟಿಸಿದೆ. ಈ ಮೂಲಕ ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಸರ್ಕಾರದ ವತಿಯಿಂದ ಸಹಾಯಧನವನ್ನು ಪಾವತಿಸಲು ಅನುಸರಿಸಬೇಕಾದ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ ಅಂತ ತಿಳಿಸಿದೆ.  2019-20ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದಿಂದ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಕೈಗೊಳ್ಳುವ … Continue reading BREAKING: ರಾಜ್ಯ ಸರ್ಕಾರದಿಂದ ಕೈಲಾಸ ಮಾನಸ ಸರೋವರ, ಚಾರ್ ಧಾಮ್, ಕಾಶಿ ಯಾತ್ರೆಗೆ ಮಾರ್ಗಸೂಚಿ ಪ್ರಕಟ