BIG NEWS: ರಾಜ್ಯ ಸರ್ಕಾರದಿಂದ ‘PDO ವರ್ಗಾವಣೆ’ಗೆ ಮಾರ್ಗಸೂಚಿ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ | PDO Transfer

ಬೆಂಗಳೂರು: ರಾಜ್ಯ ಸರ್ಕಾರದಿಂದ 2025-26ನೇ ಸಾಲಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಗೆ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಆ ಮಾರ್ಗಸೂಚಿಯಂತೆ ಪಿಡಿಓ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ ಅಂತ ತಿಳಿಸಿದೆ. ಈ ಸಂಬಂಧ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಿಂದ ಅಧಿಸೂಚನೆ ಹೊರಡಿಸಲಾಗಿದ್ದು, 2024-25ನೇ ಸಾಲಿನಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 1 ಮತ್ತು 2 ಹಾಗೂ ದ್ವಿತೀಯ ದರ್ಜೆ- ಲೆಕ್ಕ ಸಹಾಯಕರ ವರ್ಗಾವಣೆಗಳನ್ನು ಕೌನ್ಸಿಲಿಂಗ್ ಮೂಲಕ ಮಾಡಲಾಗುವುದೆಂದು ತಿಳಿಸಲಾಗಿದೆ. ಅದರಂತ ಪಂಚಾಯತಿ … Continue reading BIG NEWS: ರಾಜ್ಯ ಸರ್ಕಾರದಿಂದ ‘PDO ವರ್ಗಾವಣೆ’ಗೆ ಮಾರ್ಗಸೂಚಿ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ | PDO Transfer