‘ಅಕ್ರಮ ಕಟ್ಟಡ’ಗಳ ಸಕ್ರಮಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ! ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ಅಕ್ರಮ ಕಟ್ಟಡಗಳನ್ನು ಸಕ್ರಮ ಮಾಡುವ ನಿಟ್ಟಿನಲ್ಲಿ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಈ ಮೂಲಕ ಅಕ್ರಮ ಕಟ್ಟಡ ಮಾಲೀಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಸಂಬಂಧ ಗೆಜೆಟ್ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ)ಅಧಿನಿಯಮ, 2025 (2025ರ ಏಪ್ರಿಲ್ ತಿಂಗಳ 05ನೇ ದಿನಾಂಕದಂದು ರಾಜ್ಯಪಾಲರಿಂದ ಅನುಮೋದನೆಯನ್ನು ಪಡೆಯಲಾಗಿದೆ) ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ನ್ನು ಮತ್ತಷ್ಟ ತಿದ್ದುಪಡಿ ಮಾಡಲು ಒಂದು ಅಧಿನಿಯಮ. ಇಲ್ಲಿ … Continue reading ‘ಅಕ್ರಮ ಕಟ್ಟಡ’ಗಳ ಸಕ್ರಮಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ! ಇಲ್ಲಿದೆ ಸಂಪೂರ್ಣ ಮಾಹಿತಿ