ರಾಜ್ಯ ಸರ್ಕಾರದಿಂದ ‘ಆಸ್ತಿ ನೋಂದಣಿ’ಯಲ್ಲಿ ‘ಆಧಾರ್ ಧೃಡೀಕರಣ’ಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿ ಪ್ರಕಟ
ಬೆಂಗಳೂರು: ರಾಜ್ಯ ಸರ್ಕಾರದಿಂದ ದಾಸ್ತಾವೇಜಿನ ನೋಂದಣಿಯಲ್ಲಿ ಆಧಾರ್ ದೃಢೀಕರಣಕ್ಕೆ ಸಂಬಂಧಿಸಿದಂತೆ ಅನುಸರಿಸಬೇಕಾದ ಮಾರ್ಗಸೂಚಿ ಕ್ರಮಗಳನ್ನು ಪ್ರಕಟಿಸಲಾಗಿದೆ. ಈ ಸಂಬಂಧ ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಸ್ಥಿರಾಸ್ತಿಗಳ ನೋಂದಣಿಯಲ್ಲಿ ಆಧಾರ್ ದೃಢೀಕರಣ ಪಡೆಯಲು ಸರ್ಕಾರದ ಅಧಿಸೂಚನೆ ಸಂಖ್ಯೆ DPAR 24 PRJ 2021, ದಿನಾಂಕ:22-02-2023 Aadhaar Authentication for Good Governance (Social Welfare, Innovation Knowledge) Rules, 2020 ರ ನಿಯಮ-5 ಹಾಗೂ Aadhar Act, 2016 ರ ಕಲಂ 4(4)(b)(ii) … Continue reading ರಾಜ್ಯ ಸರ್ಕಾರದಿಂದ ‘ಆಸ್ತಿ ನೋಂದಣಿ’ಯಲ್ಲಿ ‘ಆಧಾರ್ ಧೃಡೀಕರಣ’ಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿ ಪ್ರಕಟ
Copy and paste this URL into your WordPress site to embed
Copy and paste this code into your site to embed