BREAKING: ರಾಜ್ಯ ಸರ್ಕಾರದಿಂದ ‘ತಾಂತ್ರಿಕ ಕಾಲೇಜು ಅತಿಥಿ ಉಪನ್ಯಾಸಕ’ರಿಗೆ ಗೌರವಧನ, ವಿಮೆ ಜಾರಿಗೊಳಿಸಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಗೌರವಧನ ಹೆಚ್ಚಿಸಿ ಹಾಗೂ ವಿಮಾ ಸೌಲಭ್ಯ ಜಾರಿಗೊಳಿಸಿ ಆದೇಶಿಸಿದೆ. ಈ ಕುರಿತಂತೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ಇಂಜಿನಿಯರಿಂಗ್ ಕಾಲೇಜುಗಳಲ್ಲಿನ ಅರೆಕಾಲಿಕ ಉಪನ್ಯಾಸಕರುಗಳಿಗೆ ಗರಿಷ್ಠ ಮಾಸಿಕ ಕಾರ್ಯಭಾರ 32 ಗಂಟೆಗೆ ಗರಿಷ್ಠ ಕಾರ್ಯಭಾರಕ್ಕೆ ಮಾಸಿಕ ಗೌರವಧನ ರೂ.15,000ಗಳನ್ನು ಹಾಗೂ ಪಾಲಿಟೆಕ್ನಿಕ್ ಮತ್ತು ಸರ್ಕಾರಿ ಕಿರಿಯ ತಾಂತ್ರಿಕ ಶಾಲೆಗಳಲ್ಲಿನ ಅರೆಕಾಲಿಕ ಉಪನ್ಯಾಸಕರುಗಳಿಗೆ ಗರಿಷ್ಠ ರೂ.12,500ಗಳನ್ನು ಪಾವತಿಸಲಾಗುತ್ತಿದೆ ಎಂದಿದ್ದಾರೆ. ಪ್ರಸ್ತುತ … Continue reading BREAKING: ರಾಜ್ಯ ಸರ್ಕಾರದಿಂದ ‘ತಾಂತ್ರಿಕ ಕಾಲೇಜು ಅತಿಥಿ ಉಪನ್ಯಾಸಕ’ರಿಗೆ ಗೌರವಧನ, ವಿಮೆ ಜಾರಿಗೊಳಿಸಿ ಆದೇಶ