BIG BREAKING: ಡೆಂಗ್ಯೂ ಪತ್ತೆ ಪರೀಕ್ಷೆಗೆ ದರ ನಿಗದಿಪಡಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ | Dengue Test Price

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಆರ್ಭಟ ಹೆಚ್ಚಾಗಿದೆ. ಈ ಬೆನ್ನಲ್ಲೇ ಪರೀಕ್ಷೆಯನ್ನು ಹೆಚ್ಚು ಮಾಡುವಂತೆಯೂ ಆರೋಗ್ಯ ಇಲಾಖೆ ಸೂಚಿಸಿತ್ತು. ಈ ನಂತ್ರ ಈಗ ಡೆಂಗ್ಯೂ ಪರೀಕ್ಷೆಗೆ ದರ ನಿಗದಿ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಇಂದು ಈ ಕುರಿತಂತೆ ರಾಜ್ಯ ಸರ್ಕಾರ ನಡವಳಿಯನ್ನು ಹೊರಡಿಸಿದ್ದು, ರಾಜ್ಯದಲ್ಲಿ ಡೆಂಗ್ಯೂ ಜ್ವರ ಪತ್ತೆ ಹ್ಚಚುವ ಪರೀಕ್ಷೆಗಳಾದ ಎಲಿಸಾ ಹಾಗೂ ರಾಪಿಡ್ ಟೆಸ್ಟ್ ಗಳ ದರವನ್ನು ನಿಗದಿಗೊಳಿಸಲಾಗಿತ್ತು. ಖಾಸಗಿ ಆಸ್ಪತ್ರೆಗಳು ಹಾಗೂ ಖಾಸಗಿ ಪ್ರಯೋಗ ಶಾಲೆಗಳ ಡಯಾಗ್ನೋಸ್ಟಿಕ್ ಲ್ಯಾಬೋರೇಟರಿಗಳು ಡೆಂಗ್ಯೂ ಜ್ವರ ಪತ್ತೆ … Continue reading BIG BREAKING: ಡೆಂಗ್ಯೂ ಪತ್ತೆ ಪರೀಕ್ಷೆಗೆ ದರ ನಿಗದಿಪಡಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ | Dengue Test Price