BIG NEWS: ‘ರಾಜ್ಯ ಸರ್ಕಾರ’ದಿಂದ ‘ಕೋವಿಡ್ ಸೋಂಕಿ’ನಿಂದ ಮೃತಪಟ್ಟವರ ‘ಅಂತ್ಯ ಕ್ರಿಯೆ’ ಬಗ್ಗೆ ಮಹತ್ವದ ಆದೇಶ
ಬೆಂಗಳೂರು: ಕೋವಿಡ್-19 ಸೋಂಕಿನಿಂದ ಮರಣ ಹೊಂದಿದವರ ಅಂತ್ಯಕ್ರಿಯೆ ನಡೆಸುವ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶವನ್ನು ಹೊರಡಿಸಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯಿಂದ ಸುತ್ತೋಲೆ ಹೊರಡಿಸಿದ್ದು, ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಗಳ ಅನ್ವಯ ರಾಜ್ಯದ ಜಿಲ್ಲೆಗಳಲ್ಲಿ ಹಾಗೂ ಬಿ ಬಿ ಎಂ ಪಿ ವ್ಯಾಪ್ತಿಯಲ್ಲಿ ಕೋವಿಡ್ 19 ಸೋಂಕಿನಿಂದ ಮರಣ ಹೊಂದಿದವರ ಅಂತ್ಯಕ್ರಿಯೆಯನ್ನು ಸಾಮಾನ್ಯ ಚಿತಾಗಾರ / ಸ್ಮಶಾನ/ ರುದ್ರಭೂಮಿಯಲ್ಲಿ ನಡೆಸುವಂತೆ ಸೂಚಿಸಿದೆ. ಮುಂದುವರೆದು, ಕೋವಿಡ್ 19 ಸೋಂಕಿನಿಂದ ಮರಣ … Continue reading BIG NEWS: ‘ರಾಜ್ಯ ಸರ್ಕಾರ’ದಿಂದ ‘ಕೋವಿಡ್ ಸೋಂಕಿ’ನಿಂದ ಮೃತಪಟ್ಟವರ ‘ಅಂತ್ಯ ಕ್ರಿಯೆ’ ಬಗ್ಗೆ ಮಹತ್ವದ ಆದೇಶ
Copy and paste this URL into your WordPress site to embed
Copy and paste this code into your site to embed