ರಾಜ್ಯ ಸರ್ಕಾರದಿಂದ ‘ಬೇಬಿ ಅಂಬುಲೆನ್ಸ್’ ಆರಂಭ: ಇದರ ವಿಶೇಷತೆ ಹೀಗಿದೆ!

ಬೆಂಗಳೂರು: ನವಜಾತ ಶಿಶುಗಳಿಗೆ ತುರ್ತು ಆರೋಗ್ಯ ಸೇವೆ ಮತ್ತು ಶಿಶುಗಳ ಮರಣ ಪ್ರಮಾಣವನ್ನು ಏಕ ಅಂಕಿಗೆ ಇಳಿಸುವ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿ ಆರೋಗ್ಯ ಇಲಾಖೆ ನವಜಾತ ಶಿಶುಗಳ ಆಂಬ್ಯುಲೆನ್ಸ್ ಸೇವೆಯನ್ನು ಪ್ರಾರಂಭಿಸಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬುಧವಾರ ನೂತನ 4 ನವಜಾತ ಆಂಬ್ಯುಲೆನ್ಸ್‌ ಸೇವೆಗಳಿಗೆ ಚಾಲನೆ ನೀಡಿದರು. ಅವಧಿಪೂರ್ವವಾಗಿ ಜನಿಸಿದ ಮಗು ಮತ್ತು ಗಂಭೀರ ಆರೋಗ್ಯ ಸಮಸ್ಯೆಗೆ ತುತ್ತಾಗಿರುವ ಶಿಶುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸುರಕ್ಷಿತವಾಗಿ ಕರೆದೊಯ್ಯುವ ನಿಟ್ಟಿನಲ್ಲಿ‌ ಈ ಅಂಬ್ಯುಲೆನ್ಸ್ ಗಳು ಸಹಕಾರಿಯಾಗಲಿವೆ. … Continue reading ರಾಜ್ಯ ಸರ್ಕಾರದಿಂದ ‘ಬೇಬಿ ಅಂಬುಲೆನ್ಸ್’ ಆರಂಭ: ಇದರ ವಿಶೇಷತೆ ಹೀಗಿದೆ!