ರಾಜ್ಯ ಸರ್ಕಾರ ವಕ್ಫ್ ಆಸ್ತಿ ಹೆಸರಿನಲ್ಲಿ ರೈತರ ಮೇಲೆ ದಬ್ಬಾಳಿಕೆ: ತೇಲ್ಕೂರ ವಾಗ್ದಾಳಿ
ಕಲಬುರಗಿ : ವಕ್ಫ ಆಸ್ತಿ ಹೆಸರಿನಲ್ಲಿ ರೈತರ ಮೇಲೆ ದಬ್ಬಾಳಿಕೆ ನಡೆಸಿ ಈ ನೆಲದ ಮಣ್ಣಿನ ಮಕ್ಕಳ ಭೂಮಿಯ ಹಕ್ಕು ಕಸಿಯಲು ರಾಜ್ಯ ಸರ್ಕಾರ ಹೊರಟಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ವಕ್ಫ್ ಬೋರ್ಡ್ ನಿಂದ ರೈತರ ಭೂಮಿಗಳನ್ನು ಕಬಳಿಸಲು ಷಡ್ಯಂತ್ರ ನಡೆದಿದೆ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಕಿಡಿಕಾರಿದರು. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ತರಾತುರಿಯಲ್ಲಿ ನೀಡಲಾಗಿರುವ ವಕ್ಫ್ ಬೋರ್ಡ್‌ನ ನೋಟಿಸ್‌ನಿಂದ ರಾಜ್ಯದ ಸಾವಿರಾರು ರೈತರು ಮತ್ತು ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದಾರೆ … Continue reading ರಾಜ್ಯ ಸರ್ಕಾರ ವಕ್ಫ್ ಆಸ್ತಿ ಹೆಸರಿನಲ್ಲಿ ರೈತರ ಮೇಲೆ ದಬ್ಬಾಳಿಕೆ: ತೇಲ್ಕೂರ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed