BREAKING: ರಾಜ್ಯ ಸರ್ಕಾರದಿಂದ ‘ತುರ್ತು ಆರೋಗ್ಯ ಸೇವೆ’ಗೆ ಮಹತ್ವದ ಕ್ರಮ: ‘587 ವೈದ್ಯ’ರ ನೇಮಕಕ್ಕೆ ಆದೇಶ | Doctor Jobs

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಸ್ಪತ್ರೆಗಳಲ್ಲಿ ತುರ್ತು ವೈದ್ಯಕೀಯ ಸೇವೆಯನ್ನು ಉತ್ತಮ ರೀತಿಯಲ್ಲಿ ಒದಗಿಸಲು ಮಹತ್ವದ ಕ್ರಮ ವಹಿಸಲಾಗಿದೆ. ಕೂಡಲೇ 587 ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಕೂಡಲೇ ನೇಮಕಾತಿ ಮಾಡಿಕೊಳ್ಳುವಂತೆ ಆದೇಶಿಸಿದೆ. ಇಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು,ಆಯುಕ್ತರ ಏಕ ಕಡತ ಸಂಖ್ಯೆ: 1634358 ರಲ್ಲಿ ಸ್ವೀಕರಿಸಿರುವ ಪ್ರಸ್ತಾವನೆಯಲ್ಲಿ ಪ್ರಸ್ತುತ ತುರ್ತು ಚಿಕಿತ್ಸಾ ವೈಧ್ಯಾಧಿಕಾರಿಗಳ 706 ಹುದ್ದೆಗಳು ಮಂಜೂರಾಗಿದ್ದು, ಅದರಲ್ಲಿ ಕೇವಲ 241 ಹುದ್ದೆಗಳು ಭರ್ತಿ ಯಾಗಿದ್ದು, … Continue reading BREAKING: ರಾಜ್ಯ ಸರ್ಕಾರದಿಂದ ‘ತುರ್ತು ಆರೋಗ್ಯ ಸೇವೆ’ಗೆ ಮಹತ್ವದ ಕ್ರಮ: ‘587 ವೈದ್ಯ’ರ ನೇಮಕಕ್ಕೆ ಆದೇಶ | Doctor Jobs