BREAKING: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ‘ಶಿಕ್ಷಕರ ನಿಯೋಜನೆ’ ರದ್ದು: ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ನಿಯೋಜನೆಯ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ನಿಯೋಜನೆಯನ್ನು ಈ ಕೂಡಲೇ ಜಾರಿಗೆ ಬರುವಂತೆ ರದ್ದುಗೊಳಿಸಿ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದಂತ ಡಾ.ಕೆವಿ ತ್ರಿಲೋಕ ಚಂದ್ರ ಅವರು ಅಧಿಕೃತ ಜ್ಞಾಪನವನ್ನು ಹೊರಡಿಸಿದ್ದಾರೆ. ಅದರಲ್ಲಿ ಶಾಲಾ ಶಿಕ್ಷಣ ಇಲಾಖೆಯಲ್ಲಿ ಸರ್ಕಾರದ ಆದೇಶಾನುಸಾರ 2024-25ನೇ ಸಾಲಿನ ಶೈಕ್ಷಣಿಕ ಅವಧಿಯವರೆಗೆ ಕೆಲವು ಶಿಕ್ಷಕರುಗಳನ್ನು ಸರ್ಕಾರವು ತಾತ್ಕಾಲಿಕವಾಗಿ ನಿಯೋಜಿಸಿದೆ. ಆದರೆ ಕೆಲವು ಜಿಲ್ಲೆಗಳ ಉಪನಿರ್ದೇಶಕರುಗಳು ಹಾಗೂ ಕ್ಷೇತ್ರಶಿಕ್ಷಣಾಧಿಕಾರಿಗಳು ನಿಯೋಜನ … Continue reading BREAKING: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ‘ಶಿಕ್ಷಕರ ನಿಯೋಜನೆ’ ರದ್ದು: ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed