ರಾಜ್ಯಾದ್ಯಂತ ಬಿಸಿಲು ಹೆಚ್ಚಳ : ಅಂಗನವಾಡಿ ಕೇಂದ್ರಗಳ `ವೇಳಾಪಟ್ಟಿ’ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು : ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚುತ್ತಿರುವುದರಿಂದ ಏಪ್ರಿಲ್ ಮತ್ತು ಮೇ – 2024ರ ಮಾಹೆಗಳಲ್ಲಿ ಅಂಗನವಾಡಿ ಕೇಂದ್ರಗಳ ವೇಳಾಪಟ್ಟಿಯನ್ನು ತಾತ್ಕಾಲಿಕವಾಗಿ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಿಸಿಲಿನ ತಾಪಮಾನ ಹೆಚ್ಚಾಗುತ್ತಿರುವುದರಿಂದ ಏಪ್ರಿಲ್ ಮತ್ತು ಮೇ-2024ರ ಮಾಹೆಗಳಲ್ಲಿ ಕಲಬುರಗಿ, ಬಳ್ಳಾರಿ, ಯಾದಗಿರಿ, ಕೊಪ್ಪಳ, ರಾಯಚೂರು, ಬೀದರ್ ವಿಜಯಪುರ ಮತ್ತು ಬಾಗಲಕೋಟೆ, ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳ ವೇಳಾಪಟ್ಟಿಯನ್ನು ಬೆಳಿಗ್ಗೆ 08:00 ಗಂಟೆಯಿಂದ ಮಧ್ಯಾಹ್ನ 12.00 ಗಂಟೆಯವರೆಗೆ, ತಾತ್ಕಾಲಿಕವಾಗಿ ಪರಿಷ್ಕರಿಸಲಾಗಿದೆ. ಬದಲಾದ ವೇಳಾಪಟ್ಟಿಯಂತೆ ಐಸಿಡಿಎಸ್ ಸೇವೆಗಳನ್ನು ನಿಯಮಾನುಸಾರ … Continue reading ರಾಜ್ಯಾದ್ಯಂತ ಬಿಸಿಲು ಹೆಚ್ಚಳ : ಅಂಗನವಾಡಿ ಕೇಂದ್ರಗಳ `ವೇಳಾಪಟ್ಟಿ’ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed