‘ಸಕಲ ಸರ್ಕಾರಿ ಗೌರವ’ಗಳೊಂದಿಗೆ ‘ಸಂಸದ ವಿ.ಶ್ರೀನಿವಾಸ್ ಪ್ರಸಾದ್’ ಅಂತ್ಯ ಸಂಸ್ಕಾರಕ್ಕೆ ‘ರಾಜ್ಯ ಸರ್ಕಾರ’ ಆದೇಶ
ಬೆಂಗಳೂರು: ಅನಾರೋಗ್ಯದಿಂದಾಗಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧರಾಗಿದ್ದರು. ಅವರ ಪಾರ್ಥೀವ ಶರೀರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸುವಂತೆ ರಾಜ್ಯ ಸರ್ಕಾರದ ಆದೇಶಿಸಿದೆ. ಈ ಕುರಿತು ರಾಜ್ಯ ಸರ್ಕಾರದ ರಾಜ್ಯ ಶಿಷ್ಠಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ವಿ. ಶ್ರೀನಿವಾಸ ಪುಸಾದ್, ಸಂಸದರು ಹಾಗೂ ಮಾಜಿ ಸಚಿವರು ಇವರು ದಿನಾಂಕ:29.04.2024ರಂದು ನಿಧನರಾದ ವಿಷಯವನ್ನು ರಾಜ್ಯ ಸರ್ಕಾರವು ತೀವು ಸಂತಾಪದಿಂದ ಈ ಮೂಲಕ ಪ್ರಕಟಿಸಿದೆ. ದಿವಂಗತರ ಗೌರವಾರ್ಥವಾಗಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಕಛೇರಿಗಳಿಗೂ … Continue reading ‘ಸಕಲ ಸರ್ಕಾರಿ ಗೌರವ’ಗಳೊಂದಿಗೆ ‘ಸಂಸದ ವಿ.ಶ್ರೀನಿವಾಸ್ ಪ್ರಸಾದ್’ ಅಂತ್ಯ ಸಂಸ್ಕಾರಕ್ಕೆ ‘ರಾಜ್ಯ ಸರ್ಕಾರ’ ಆದೇಶ
Copy and paste this URL into your WordPress site to embed
Copy and paste this code into your site to embed