BREAKING: ಸಕಲ ಪೊಲೀಸ್ ಗೌರವಗಳೊಂದಿಗೆ ‘ಸಾಹಿತಿ ನಾ.ಡಿಸೋಜ’ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ನಿನ್ನೆ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಖ್ಯಾತ ಸಾಹಿತಿ ನಾ.ಡಿಸೋಜ ಅವರು ನಿಧನರಾಗಿದ್ದರು. ಅವರ ಪಾರ್ಥೀವ ಶರೀರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ರಾಜ್ಯ ಶಿಷ್ಠಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ನಾರ್ಬಟ್ ಡಿಸೋಜ ಹೆಸರಾಂತ ಸಾಹಿತಿಗಳು ಹಾಗೂ ಕೇಂದ್ರ ಸಾಹಿತ್ಯ ಪ್ರಶಸ್ತಿ ಪುರಸ್ಕೃತರು. ಶಿವಮೊಗ್ಗ ಜಿಲ್ಲೆಯ ಇವರು ದಿನಾಂಕ 05-01-2025ರಂದು ನಿಧನರಾಗಿರುತ್ತಾರೆ. ಸದರಿಯವರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ … Continue reading BREAKING: ಸಕಲ ಪೊಲೀಸ್ ಗೌರವಗಳೊಂದಿಗೆ ‘ಸಾಹಿತಿ ನಾ.ಡಿಸೋಜ’ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರ ಆದೇಶ