BREAKING: ರಾಜ್ಯ ಸರ್ಕಾರದಿಂದ ಮಹಿಳಾ ವೈದ್ಯರು, ಸಿಬ್ಬಂದಿ ಮೇಲಿನ ಹಲ್ಲೆ ತಡೆಗೆ ಸಮಿತಿ ರಚಿಸಿ ಆದೇಶ

ಬೆಂಗಳೂರು: ಕೋಲ್ಕತ್ತಾದಲ್ಲಿ ಮಹಿಳಾ ವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿದ ಬೆನ್ನಲ್ಲೇ, ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಕರ್ನಾಟಕದಲ್ಲಿ ಆರೋಗ್ಯ ಇಲಾಖೆಯಲ್ಲಿನ ಮಹಿಳಾ ವೈದ್ಯರು, ಸಿಬ್ಬಂದಿಯ ಮೇಲಿನ ಹಲ್ಲೆ ತಡೆಗೆ ಮುಂಜಾಗ್ರತಾ ಕ್ರಮಗಳನ್ನು ಸೂಚಿಸಲು ಸಮಿತಿಯನ್ನು ರಚಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಅಧಿಕೃತ ಜ್ಞಾಪನ ಪತ್ರವನ್ನು ಹೊರಡಿಸಿದ್ದಾರೆ. ಅದರಲ್ಲಿ ಇತ್ತಿಚಿಗೆ ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ವೈದ್ಯಾಧಿಕಾರಿಗಳು ಹಾಗೂ ಮಹಿಳಾ ಸಿಬ್ಬಂದಿಯ ಮೇಲೆ ನಡೆಯುತ್ತಿರುವ ಹಲ್ಲೆಗಳನ್ನು … Continue reading BREAKING: ರಾಜ್ಯ ಸರ್ಕಾರದಿಂದ ಮಹಿಳಾ ವೈದ್ಯರು, ಸಿಬ್ಬಂದಿ ಮೇಲಿನ ಹಲ್ಲೆ ತಡೆಗೆ ಸಮಿತಿ ರಚಿಸಿ ಆದೇಶ