BREAKING NEWS: ‘ಪೊಲೀಸ್ ಗೌರವ’ದೊಂದಿಗೆ ‘ಗಾಯಕ ಶಿವಮೊಗ್ಗ ಸುಬ್ಬಣ್ಣ’ ಅಂತ್ಯಕ್ರಿಯೆಗೆ ‘ರಾಜ್ಯ ಸರ್ಕಾರ’ ಆದೇಶ

ಬೆಂಗಳೂರು: ನಿನ್ನೆ ಹೃದಯಾಘಾತದಿಂದ ನಿಧನರಾದಂತ ಕನ್ನಡದ ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ( Singer Shivamogga Subbanna ) ಅವರ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ( Police Honours ) ನೆರವೇರಿಸುವಂತ ರಾಜ್ಯ ಸರ್ಕಾರ ಆದೇಶಿಸಿದೆ. ಪಿಯು ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರಿಗೆ ಮಹತ್ವದ ಮಾಹಿತಿ ಈ ಕುರಿತಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ರಾಷ್ಟ್ರ ಪ್ರಶಸ್ತಿ ಪುರಸ್ಕೃತರು, ಖ್ಯಾತ ಗಾಯಕರಾದಂತ ಶಿವಮೊಗ್ಗ ಸುಬ್ಬಣ್ಣ ಅವರು ದಿನಾಂಕ 11-08-2022ರಂದು ನಿಧನರಾಗಿರುತ್ತಾರೆ. ಅವರ ನಿಧನಕ್ಕೆ ಸರ್ಕಾರವು ತೀವ್ರ … Continue reading BREAKING NEWS: ‘ಪೊಲೀಸ್ ಗೌರವ’ದೊಂದಿಗೆ ‘ಗಾಯಕ ಶಿವಮೊಗ್ಗ ಸುಬ್ಬಣ್ಣ’ ಅಂತ್ಯಕ್ರಿಯೆಗೆ ‘ರಾಜ್ಯ ಸರ್ಕಾರ’ ಆದೇಶ