BREAKING: ಮಾರಣಾಂತಿಕ ಗಂಭೀರ ಖಾಯಿಲೆಯಿಂದ ಬಳಲುತ್ತಿರುವವರಿಗೆ ದಯಾಮರಣಕ್ಕೆ ಅವಕಾಶ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯದಲ್ಲಿ ಗಂಭೀರ ಖಾಯಿಲೆಯಿಂದ ಬಳಲುತ್ತಿರುವಂತ ರೋಗಿಗಳಿಗೆ ದಯಾಮರಣಕ್ಕೆ ಅವಕಾಶ ನೀಡಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದ್ದು, ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದು, ಚೇತರಿಸಿಕೊಳ್ಳದೇ ಜೀವನಪೂರ್ತಿ ಸಂಕಷ್ಟ ಅನುಭವಿಸುವ ಸ್ಥಿತಿಯಲ್ಲಿದ್ದವರಿಗೆ ದಯಾಮರಣಕ್ಕೆ ಅವಕಾಶವನ್ನು ನೀಡಿದೆ. ಅಂದಹಾಗೇ ದಯಾಮರಣಕ್ಕೆ ಅವಕಾಶ ನೀಡುವುದನ್ನು ಇಬ್ಬರು ವೈದ್ಯರನ್ನೊಳಗೊಂಡ ಎರಡು ಮಂಡಳಿಗಳ ಸ್ಥಾಪನೆ ಮಾಡುವುದಕ್ಕೂ ಆದೇಶ ಮಾಡಿದೆ. ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಈ ಆದೇಶವನ್ನು ಆರೋಗ್ಯ ಇಲಾಖೆ ಮಾಡಿದೆ. ಈಗ ಮಾರಕ … Continue reading BREAKING: ಮಾರಣಾಂತಿಕ ಗಂಭೀರ ಖಾಯಿಲೆಯಿಂದ ಬಳಲುತ್ತಿರುವವರಿಗೆ ದಯಾಮರಣಕ್ಕೆ ಅವಕಾಶ: ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed