BIG NEWS: ಸಾರ್ವಜನಿಕರು ‘ಸರ್ಕಾರಿ ಅಧಿಕಾರಿ’ಗಳ ಭೇಟಿಗೆ ಸಮಯ ನಿಗದಿ: ಸಮಸ್ಯೆ ಬಗೆ ಹರಿಸಲು ‘ರಾಜ್ಯ ಸರ್ಕಾರ’ ಆದೇಶ
ಬೆಂಗಳೂರು: ಇನ್ಮುಂದೆ ಸಾರ್ವಜನಿಕರನ್ನು ಭೇಟಿ ಮಾಡಲು, ಅವರ ಕುಂದುಕೊರತೆಯನ್ನು ನಿವಾರಿಸುವುದು ಕಡ್ಡಾಯವಾಗಿದೆ. ಈ ಸಮಯಲ್ಲಿ ಯಾವುದೇ ಸಭೆಗಳನ್ನು ನಡೆಸದಂತೆ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಖಡಕ್ ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಸುತ್ತೋಲೆ ಹೊರಡಿಸಿರುವಂತ ಅವರು,ಜನಸ್ಪಂದನ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ನಾಗರೀಕರು ಅವರ ಅಹವಾಲುಗಳೊಂದಿಗೆ ಬರುತ್ತಿರುವುದರಿಂದ ಹಿರಿಯ ಅಧಿಕಾರಿಗಳು ಎಲ್ಲಾ ಹಂತಗಳಲ್ಲಿ ಅರ್ಜಿದಾರರಿಗೆ ನಿಯಮಿತವಾಗಿ ಆಲಿಸಿದರ ಮಾತ್ರ ಕುಂದುಕೊರತೆಗಳನ್ನು ಗಣನೀಯವಾಗಿ ಕಡಿಮೆ ಮಾಡಲು ಸಾಧ್ಯವಾಗುವುದು ಎಂದಿದ್ದಾರೆ. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು / ಪ್ರಧಾನ … Continue reading BIG NEWS: ಸಾರ್ವಜನಿಕರು ‘ಸರ್ಕಾರಿ ಅಧಿಕಾರಿ’ಗಳ ಭೇಟಿಗೆ ಸಮಯ ನಿಗದಿ: ಸಮಸ್ಯೆ ಬಗೆ ಹರಿಸಲು ‘ರಾಜ್ಯ ಸರ್ಕಾರ’ ಆದೇಶ
Copy and paste this URL into your WordPress site to embed
Copy and paste this code into your site to embed