Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ICC ಹಾಲ್ ಆಫ್ ಫೇಮ್‌ಗೆ ಎಂಎಸ್ ಧೋನಿ ಸೇರ್ಪಡೆ

09/06/2025 10:22 PM

ಬೆಂಗಳೂರಿನ ಜನತೆ ಗಮನಕ್ಕೆ: ಕಬ್ಬನ್ ಉದ್ಯಾನವನದಲ್ಲಿ ಈ ಸುರಕ್ಷತಾ ನಿಯಮ ಜಾರಿ, ಪಾಲನೆ ಕಡ್ಡಾಯ

09/06/2025 10:01 PM

ಪ್ರಯಾಣಿಕರ ಗಮನಕ್ಕೆ: ಈ ಮಾರ್ಗದಲ್ಲಿ ರೈಲುಗಳ ಸಂಚಾರ ಮತ್ತೆ ಆರಂಭ | SOUTH WESTERN RAILWAY

09/06/2025 9:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಾಜ್ಯ ಸರ್ಕಾರದಿಂದ ‘ವಿದ್ಯುತ್ ದರ’ ಇಳಿಕೆ ಮಾಡಿ ಆದೇಶ: ಇಂದಿನಿಂದಲೇ ‘ನೂತನ ದರ’ ಜಾರಿ
KARNATAKA

BREAKING: ರಾಜ್ಯ ಸರ್ಕಾರದಿಂದ ‘ವಿದ್ಯುತ್ ದರ’ ಇಳಿಕೆ ಮಾಡಿ ಆದೇಶ: ಇಂದಿನಿಂದಲೇ ‘ನೂತನ ದರ’ ಜಾರಿ

By kannadanewsnow0901/04/2024 11:03 AM

ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಿನಲ್ಲೇ ರಾಜ್ಯದ ಜನತೆಗೆ ಸರ್ಕಾರದಿಂದ ಗುಡ್ ನ್ಯೂಸ್ ಹೊರ ಬಿದ್ದಿದೆ. ಇಂದಿನಿಂದ ಜಾರಿಗೆ ಬರುವಂತೆ ವಿದ್ಯುತ್ ದರವನ್ನು ಇಳಿಕೆ ಮಾಡಿ, 15 ವರ್ಷಗಳ ಬಳಿಕ ರಾಜ್ಯ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗ ( KERC ) ಅಧಿಕೃತ ಆದೇಶ ಹೊರಡಿಸಿದೆ. ಅದರಲ್ಲಿ ಎಲ್ ಟಿ ಗೃಹ ಬಳಕೆಯಲ ವಿದ್ಯುತ್ ದೀಪದ 100 ಯೂನಿಟ್ ಗಳಿಗಿಂತ ಹೆಚ್ಚಿನ ಬಳಕೆಗೆ ಪ್ರತಿ ಯೂನಿಟ್ ಗೆ 110 ಪೈಸೆ ಇಳಿಕೆ ಮಾಡಲಾಗಿದೆ. ಅಲ್ಲದೇ ಹೆಚ್.ಟಿ ವಾಣಿಜ್ಯ ಬಳಕೆಯ ಇಂಧನ ಶುಲ್ಕ ಪ್ರತಿ ಯೂನಿಟ್ ಗೆ 125ಪೈಸೆ ನಿಗದಿ ಮಾಡಿದ್ದರೇ, ಡಿಮಾಂಡ್ ಶುಲ್ಕ ಪ್ರತಿ ಕೆವಿಎಗೆ ರೂ.10 ಇಳಿಕೆ ಮಾಡಲಾಗಿದೆ ಎಂದಿದೆ.

ಇನ್ನೂ ಹೆಚ್.ಟಿ ಕೈಗಾರಿ ಇಂಧನ ಬಳಕೆ ಶುಲ್ಕ ಪ್ರತಿ ಯೂನಿಟ್ ಗೆ 50 ಪೈಸೆ ಮಾಡಿದ್ದರೇ, ಡಿಮಾಂಡ್ ಶುಲ್ಕ ಪರ್ತಿ ಕೆವಿಎಗೆ ರೂ.10 ಇಳಿಕೆ ಮಾಡಲಾಗಿದೆ. ಹೆಚ್ ಟಿ ಖಾಸಗಿ ಏತ ನೀರಾವರಿ ಇಂಧನ ಬಳಕೆ ಶುಲ್ಕ ಪ್ರತಿ  ಯೂನಿಟ್ ಗೆ 2 ರೂ ಇಳಿಕೆ ಮಾಡಲಾಗಿದೆ. ಹೆಚ್ ಟಿ ನಿವಾಸ ಅಪಾರ್ಮೆಂಟುಗಳ ಇಂಧನ ಬಳಕೆ ಶುಲ್ಕ ಪ್ರತಿ ಕೆವಿಎಗೆ ಡಿಮಾಂಡ್ ಶುಲ್ಕವನ್ನು ರೂ.10ರಷ್ಟು ಇಳಿಕೆ ಮಾಡಲಾಗಿದೆ ಎಂದು ತಿಳಿಸಿದೆ.

ಎಲ್ ಟಿ ಖಾಸಗಿ ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳು ಇಂಧನ ಬಳಕೆ ಶುಲ್ಕ ಪ್ರತಿ ಯೂನಿಟ್ ಗೆ 50 ಪೈಸೆ ಇಳಿಕೆ ಮಾಡಲಾಗಿದೆ. ಎಲ್ ಟಿ ಕೈಗಾರಿಕಾ ಸ್ಥಾವರಗಳು ಇಂಧನ ಬಳಕೆ ಶುಲ್ಕ ಪ್ರತಿ ಯೂನಿಟ್ ಗೆ 1 ರೂ ಇಳಿಕೆ ಮಾಡಲಾಗಿದೆ ಎಂದಿದೆ.

ಎಲ್ ಟಿ ವಾಣಿಜ್ಯ ಸ್ಥಾವರಗಳ ಇಂಧನ ಬಳಕೆ ಶುಲ್ಕ ಪ್ರತಿ ಯೂನಿಟ್ ಗೆ 50 ಪೈಸೆ ಇಳಿಕೆ ಮಾಡಲಾಗಿದೆ. ಈಗ ಚಾಲ್ತಿಯಲ್ಲಿರುವ ಸಂಜೆ 6.00 ರಿಂದ 10.00 ರವರೆಗಿನ ಗರಿಷ್ಠ ಬೇಡಿಕೆಗೆ ಸಮಯಾಧಿರಿತ ದರ (ಟಿ.ಒ.ಡಿ)ವನ್ನು ಬೆಳಿಗ್ಗೆ 6 ರಿಂದ 9 ಗಂಟೆಯವರೆಗಿನ ಗರಿಷ್ಠ ಬೇಡಿಕೆಗೆ ಸಹ ಪ್ರಾರಂಭಿಸಲಾಗಿದೆ ಎಂದು ತಿಳಿಸಿದೆ.

ಪ್ರೋತ್ಸಾಹಕ ದರವನ್ನು ಪ್ರತಿ ಯೂನಿಟ್‌ಗೆ ರೂ.2ರಿಂದ,ಪ್ರತಿ ಯೂನಿಟ್‌ಗೆ ರೂ.1ಕ್ಕೆ ಇಳಿಸಿ ವಿಶೇಷ ಪ್ರೋತ್ಸಾಹ ಯೋಜನೆ (ಎಸ್.ಐ.ಎಸ್)ಅನ್ನು ಆರ್ಥಿಕ ವರ್ಷ 25ಕ್ಕೆ ಮುಂದುವರೆಸಿದೆ. ಆರ್ಥಿಕ ವರ್ಷ 26ರಿಂದ ಸದರಿ ಯೋಜನೆಯು ಮುಂದುವರೆಯುವುದಿಲ್ಲ ಎಂದಿದೆ.

ಕ್ರಾಸ್ ಸಬ್ಸಿಡಿ ಶುಲ್ಕಗಳನ್ನು ಕಡಿಮೆಮಾಡಲಾಗಿದೆ. ಮಾಪಕವನ್ನು ಸ್ವಯಂ ಓದುವುದನ್ನು ಎಲ್ಲಾ ಎಲ್.ಟಿ. ಸ್ಥಾವರಗಳಿಗೆ ಐಚ್ಛಿಕವಾಗಿ ಪರಿಚಯಿಸಲಾಗಿದೆ. ಇಂಧನ ಬಳಕೆ ಶುಲ್ಕಗಳಿಗೆ ಒಂದೇ ಸ್ಲಾಬ್ (ಹಂತ) ಪರಿಚಯಿಸಿರುವುದರಿಂದ, ಎಲ್.ಟಿ. ಗ್ರಾಹಕರು ತಮ್ಮ ಆವರಣದಲ್ಲಿ ಒಂದಕ್ಕಿಂತ ಹೆಚ್ಚಿನ ಸ್ಥಾವರಗಳಿಗೆ ವಿದ್ಯುಚ್ಛಕ್ತಿ
ಪಡೆಯಬಹುದು ಎಂದು ಮಾಹಿತಿ ನೀಡಿದೆ.

‘ತೆರಿಗೆ ನಿಯಮ’ದಲ್ಲಿ ಯಾವುದೇ ಹೊಸ ಬದಲಾವಣೆಯಿಲ್ಲ: ಹಣಕಾಸು ಸಚಿವಾಲಯ ಸ್ಪಷ್ಟನೆ | New Tax Rules

ಸಾರ್ವಜನಿಕರೇ ಗಮನಿಸಿ : ಇಂದಿನಿಂದ ಬದಲಾಗಿರುವ ಈ ‘ನಿಯಮ’ಗಳು ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ ಬೀರುತ್ತವೆ!

ರಾಜ್ಯ ಸರ್ಕಾರದಿಂದ ವಿದ್ಯುತ್ ದರ ಇಳಿಕೆ ಮಾಡಿ ಆದೇಶ: ಇಂದಿನಿಂದಲೇ ನೂತನ ದರ ಜಾರಿ State govt orders reduction in power tariff: new tariff to come into effect from today
Share. Facebook Twitter LinkedIn WhatsApp Email

Related Posts

ಬೆಂಗಳೂರಿನ ಜನತೆ ಗಮನಕ್ಕೆ: ಕಬ್ಬನ್ ಉದ್ಯಾನವನದಲ್ಲಿ ಈ ಸುರಕ್ಷತಾ ನಿಯಮ ಜಾರಿ, ಪಾಲನೆ ಕಡ್ಡಾಯ

09/06/2025 10:01 PM4 Mins Read

ಪ್ರಯಾಣಿಕರ ಗಮನಕ್ಕೆ: ಈ ಮಾರ್ಗದಲ್ಲಿ ರೈಲುಗಳ ಸಂಚಾರ ಮತ್ತೆ ಆರಂಭ | SOUTH WESTERN RAILWAY

09/06/2025 9:29 PM1 Min Read

ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ನೇಮಕ

09/06/2025 9:22 PM1 Min Read
Recent News

ICC ಹಾಲ್ ಆಫ್ ಫೇಮ್‌ಗೆ ಎಂಎಸ್ ಧೋನಿ ಸೇರ್ಪಡೆ

09/06/2025 10:22 PM

ಬೆಂಗಳೂರಿನ ಜನತೆ ಗಮನಕ್ಕೆ: ಕಬ್ಬನ್ ಉದ್ಯಾನವನದಲ್ಲಿ ಈ ಸುರಕ್ಷತಾ ನಿಯಮ ಜಾರಿ, ಪಾಲನೆ ಕಡ್ಡಾಯ

09/06/2025 10:01 PM

ಪ್ರಯಾಣಿಕರ ಗಮನಕ್ಕೆ: ಈ ಮಾರ್ಗದಲ್ಲಿ ರೈಲುಗಳ ಸಂಚಾರ ಮತ್ತೆ ಆರಂಭ | SOUTH WESTERN RAILWAY

09/06/2025 9:29 PM

ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ನೇಮಕ

09/06/2025 9:22 PM
State News
KARNATAKA

ಬೆಂಗಳೂರಿನ ಜನತೆ ಗಮನಕ್ಕೆ: ಕಬ್ಬನ್ ಉದ್ಯಾನವನದಲ್ಲಿ ಈ ಸುರಕ್ಷತಾ ನಿಯಮ ಜಾರಿ, ಪಾಲನೆ ಕಡ್ಡಾಯ

By kannadanewsnow0909/06/2025 10:01 PM KARNATAKA 4 Mins Read

ಬೆಂಗಳೂರು: ಬೆಂಗಳೂರಿನ ಶ್ರೀ ಚಾಮರಾಜೇಂದ್ರ ಕಬ್ಬನ್ ಉದ್ಯಾನವನದಲ್ಲಿ ಸ್ವಚ್ಛತೆಯನ್ನು ಕಾಪಾಡಲು ಹಾಗೂ ಉದ್ಯಾನವನದ ಸಂರಕ್ಷಣಾ ಹಿತದೃಷ್ಟಿಯಿಂದ ಉದ್ಯಾನವನದ ಆವರಣದಲ್ಲಿ ಅನುಮತಿಸಬಹುದಾದ…

ಪ್ರಯಾಣಿಕರ ಗಮನಕ್ಕೆ: ಈ ಮಾರ್ಗದಲ್ಲಿ ರೈಲುಗಳ ಸಂಚಾರ ಮತ್ತೆ ಆರಂಭ | SOUTH WESTERN RAILWAY

09/06/2025 9:29 PM

ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ನೇಮಕ

09/06/2025 9:22 PM

ಬಿಬಿಎಂಪಿಯಿಂದ ಈವರೆಗೆ 5 ಲಕ್ಷ ನಾಗರೀಕರಿಗೆ ‘ಅಂತಿಮ ಇ-ಖಾತಾ’ ವಿತರಣೆ | BBMP E-Khata

09/06/2025 9:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.