‘ರಾಜ್ಯ ಸರ್ಕಾರ’ದಿಂದ ‘11,307 ಪೌರಕಾರ್ಮಿಕ’ರ ‘ಖಾಯಂ’ ಕುರಿತಂತೆ ಮಹತ್ವದ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ 11,307 ಪೌರ ಕಾರ್ಮಿಕರನ್ನು ಖಾಯಂಗೊಳಿಸುವ ಸಂಬಂಧ ಆದೇಶ ಹೊರಡಿಸಿತ್ತು. ಈ ನಂತ್ರ ಈಗ 11 ಸಾವಿರ ಪೌರ ಕಾರ್ಮಿಕರನ್ನು ಖಾಯಂ ಗೊಳಿಸುವ ಸಂಬಂಧ ಮತ್ತೊಂದು ಸೇರ್ಪಡೆ ಆದೇಶವನ್ನು ಹೊರಡಿಸಿದೆ. ಅದು ಏನು ಅಂತ ಮುಂದೆ ಓದಿ. ಈ ಕುರಿತಂತೆ ಬಿಬಿಎಂಪಿ-2 ಮತ್ತು ಸಮನ್ವಯ, ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸೇರ್ಪಡೆ ಆದೇಶ ಹೊರಡಿಸಿದ್ದು, ಅದರಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ನೇರಪಾವತಿಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರ ಭರ್ತಿಗಾಗಿ 11,307 ಪೌರ ಕಾರ್ಮಿಕರ ಹುದ್ದೆಗಳನ್ನು ಪ್ರಸ್ತುತ … Continue reading ‘ರಾಜ್ಯ ಸರ್ಕಾರ’ದಿಂದ ‘11,307 ಪೌರಕಾರ್ಮಿಕ’ರ ‘ಖಾಯಂ’ ಕುರಿತಂತೆ ಮಹತ್ವದ ಆದೇಶ
Copy and paste this URL into your WordPress site to embed
Copy and paste this code into your site to embed