BREAKING NEWS: ‘ರಾಜ್ಯ ಸರ್ಕಾರ’ದಿಂದ 8 ಹೊಸ ತಾಲೂಕಿನಲ್ಲಿ ‘ಉಪ ನೋಂದಣಾಧಿಕಾರಿ ಕಚೇರಿ’ ಆರಂಭಿಸಿ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ನೂತನವಾಗಿ 50 ತಾಲೂಕುಗಳನ್ನು ರಚಿಸಿ ಆದೇಶಿಸಿತ್ತು. ಈ ಬೆನ್ನಲ್ಲೇ 8 ತಾಲೂಕುಗಳಲ್ಲಿ ಹೊಸದಾಗಿ ಉಪ ನೋಂದಣಾಧಿಕಾರಿ ಕಚೇರಿ ಪ್ರಾರಂಭಿಸಲು ಆದೇಶಿಸಿದೆ. ಈ ಸಂಬಂಧ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ನೂತನವಾಗಿ ರಚಿಸಲಾಗಿರುವ 50 ತಾಲೂಕುಗಳ ಪೈಕಿ 34 ತಾಲೂಕುಗಳಲ್ಲಿ ಹೊಸದಾಗಿ ಉಪ ನೋಂದಣಿ ಕಚೇರಿಗಳನ್ನು ಪ್ರಾರಂಭಿಸಲು ಪ್ರಸ್ತಾಪಿಸಲಾಗಿರುತ್ತದೆ ಎಂದಿದ್ದಾರೆ. ಪ್ರಸ್ತುತ ಇರುವ ಮಾನದಂಡಗಳನ್ನು ಪೂರೈಸದಿದ್ದರೂ ಸಹ, ಹೊಸದಾಗಿ ರಚನೆಯಾಗಿರುವ ಹೊಸ ಉಪ ನೋಂದಣಿ ಕಚೇರಿಗಳನ್ನು ಪ್ರಾರಂಭಿಸಲು ಅನುಮತಿ ನೀಡುವಂತೆ … Continue reading BREAKING NEWS: ‘ರಾಜ್ಯ ಸರ್ಕಾರ’ದಿಂದ 8 ಹೊಸ ತಾಲೂಕಿನಲ್ಲಿ ‘ಉಪ ನೋಂದಣಾಧಿಕಾರಿ ಕಚೇರಿ’ ಆರಂಭಿಸಿ ಆದೇಶ
Copy and paste this URL into your WordPress site to embed
Copy and paste this code into your site to embed