BREAKING: ಸಾಗರ ಉಪ ವಿಭಾಗಾಧಿಕಾರಿ ಯತೀಶ್.ಆರ್ ವರ್ಗಾವಣೆ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ಸಾಗರದ ಉಪ ವಿಭಾಗಾಧಿಕಾರಿ ಯತೀಶ್ ಆರ್ ಸೇರಿದಂತೆ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಲಾಗಿದ್ದು, ಬೆಂಗಳೂರಿನ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ, ಭೂಮಿ ಮತ್ತು ಯುಪಿಒಆರ್) ಸರ್ಕಾರದ ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ ಮಹೇಶ್, ಐಎಎಸ್ (ಕೆಎನ್: 1996) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ … Continue reading BREAKING: ಸಾಗರ ಉಪ ವಿಭಾಗಾಧಿಕಾರಿ ಯತೀಶ್.ಆರ್ ವರ್ಗಾವಣೆ: ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed