ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ದಾಖಲಾಗಿತ್ತು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಈ ಬೆನ್ನಲ್ಲೇ ದಾಖಲಾಗಿದ್ದಂತ 2ನೇ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಆದೇಶಿಸಿದೆ. ಜೂನ್.22ರಂದು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಜೂನ್.23ರಂದು ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿ … Continue reading BREAKING: ರಾಜ್ಯ ಸರ್ಕಾರದಿಂದ ‘ಸೂರಜ್ ರೇವಣ್ಣ’ ವಿರುದ್ಧದ 2ನೇ ಪ್ರಕರಣವನ್ನು ‘CID’ಗೆ ಹಸ್ತಾಂತರಿಸಿ ಆದೇಶ | Suraj Revanna
Copy and paste this URL into your WordPress site to embed
Copy and paste this code into your site to embed