BREAKING NEWS: 1ನೇ ತರಗತಿಗೆ ದಾಖಲು ಮಾಡಲು ಕನಿಷ್ಠ ವಯೋಮಿತಿ 6 ವರ್ಷಕ್ಕೆ ಹೆಚ್ಚಿಸಿ ‘ರಾಜ್ಯ ಸರ್ಕಾರ’ ಆದೇಶ

ಬೆಂಗಳೂರು: ಒಂದನೇ ತರಗತಿಗೆ ದಾಖಲು ಮಾಡಲು ಕನಿಷ್ಠ ವಯೋಮಿತಿಯನ್ನು 5.5 ವರ್ಷಗಳ ಬದಲಾಗಿ ಜೂನ್-01 ಕ್ಕೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರಬೇಕೆಂದು ಎಂಬುದಾಗಿ ರಾಜ್ಯ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದೆ. ಯಾರು ಬೇಕಾದರೂ ‘ಶ್ರೀಮಂತ’ರಾಗಬಹುದು: ಅದೇಗೆ ಎನ್ನುವ ‘ಸಿಂಪಲ್ ಮಾಹಿತಿ’ ಇಲ್ಲಿದೆ.! ಈ ಕುರಿತಂತೆ ನಡವಳಿಯನ್ನು ಹೊರಡಿಸಿರುವಂತ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ, ದಿನಾಂಕ 20-03-2020ರಂದು ಹೊರಡಿಸಿದ್ದಂತ ಆದೇಶವನ್ನು ಹಿಂಪಡೆಯಲಾಗಿದೆ. ಆರ್ ಟಿ ಇ ಕಾಯ್ದೆ 2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು … Continue reading BREAKING NEWS: 1ನೇ ತರಗತಿಗೆ ದಾಖಲು ಮಾಡಲು ಕನಿಷ್ಠ ವಯೋಮಿತಿ 6 ವರ್ಷಕ್ಕೆ ಹೆಚ್ಚಿಸಿ ‘ರಾಜ್ಯ ಸರ್ಕಾರ’ ಆದೇಶ