ಬೆಂಗಳೂರು: ರಾಜ್ಯ ಸರ್ಕಾರದಿಂದ ನಕಲಿ ರೇಷನ್ ಕಾರ್ಡ್ ದಾರರ ವಿರುದ್ಧ ಸಮರವನ್ನೇ ಸಾರಿದೆ. ಅನರ್ಹ ಪಡಿತರ ಚೀಟಿದಾರರ ಕಾರ್ಡ್ ರದ್ದು ಮಾಡಲಾಗಿದೆ. ಈ ಸಂಬಂಧ ಅನರ್ಹ ಬಿಪಿಎಲ್ ಕಾರ್ಡ್ ದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈಗಾಗಲೇ ರಾಜ್ಯ ಸರ್ಕಾರವು ಅನರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಾಗಿ ಹೇಳಿತ್ತು. ಅದರಂತೆ ಅಧಿಕಾರಿಗಳಿಗೆ ಅನರ್ಹರಲ್ಲದವರು ಯಾರು ಯಾರು ರೇಷನ್ ಕಾರ್ಡ್ ಪಡೆದಿದ್ದಾರೆ ಎನ್ನುವಂತ ಪಟ್ಟಿಯನ್ನು ತಯಾರಿಸುವಂತೆಯೂ ಸೂಚಿಸಿತ್ತು. ಆಹಾರ ಇಲಾಖೆಯ ಅಧಿಕಾರಿಗಳು ಬಿಪಿಎಲ್ ಕಾರ್ಡ್ ಪಡೆಯುವ ಮಾನದಂಡದಂತೆ ಯಾರು ಅರ್ಹರು, ಯಾರು … Continue reading BREAKING: ರಾಜ್ಯ ಸರ್ಕಾರದಿಂದ ‘ಅನರ್ಹ BPL ಕಾರ್ಡ್’ದಾರರ ಪಟ್ಟಿ ಬಿಡುಗಡೆ: ಪ್ರತಿ ಕೆಜಿ ಅಕ್ಕಿಗೂ ‘ದಂಡ ಫಿಕ್ಸ್’ | BPL Ration Card
Copy and paste this URL into your WordPress site to embed
Copy and paste this code into your site to embed