BREAKING: ರಾಜ್ಯ ಸರ್ಕಾರದಿಂದ ಶರಣಾಗತರಾದ 6 ನಕ್ಸಲರಿಗೆ ತಲಾ 3 ಲಕ್ಷ ಸಹಾಯಧನ ಬಿಡುಗಡೆ ಮಾಡಿ ಆದೇಶ
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮುಂದೆ ಮೋಸ್ಟ್ ವಾಂಟೆಂಡ್ 6 ನಕ್ಸಲರು ಶರಣಾಗತರಾಗಿದ್ದರು. ಹೀಗೆ ಶರಣಾದಂತ ಆರು ನಕ್ಸಲರಿಗೆ ಎಡಪಂಥೀಯ ತೀವ್ರಗಾಮಿಗಳ ಶರಣಾಗತಿ ಮತ್ತು ಪುನರ್ ವಸತಿ ಯೋಜನೆಯಡಿಯಲ್ಲಿ ತಲಾ 3 ಲಕ್ಷ ಸಹಾಯಧನವನ್ನು ಬಿಡುಗಡೆ ಮಾಡಿ ಆದೇಶಿಸಿದೆ. ಈ ಸಂಬಂಧ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮಂಜೂರಾತಿ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಎಡಪಂಥೀಯ ತೀವ್ರಗಾಮಿಗಳ ಶರಣಾಗತಿ ಮತ್ತು ಪುನರ್ ವಸತಿ ಯೋಜನೆಯಡಿಯಲ್ಲಿ ನಕ್ಸಲ್ ಚಟುವಟಿಕೆಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಶರಣಾಗತರಾದವರನ್ನು ಸರ್ಕಾರದಿಂದ ಘೋಷಣೆಯಾಗಿರುವ ಸೌಲಭ್ಯಗಳನ್ನು ಒದಗಿಸಲು ಉಲ್ಲೇಖ(1) ರ ಸರ್ಕಾರದ … Continue reading BREAKING: ರಾಜ್ಯ ಸರ್ಕಾರದಿಂದ ಶರಣಾಗತರಾದ 6 ನಕ್ಸಲರಿಗೆ ತಲಾ 3 ಲಕ್ಷ ಸಹಾಯಧನ ಬಿಡುಗಡೆ ಮಾಡಿ ಆದೇಶ
Copy and paste this URL into your WordPress site to embed
Copy and paste this code into your site to embed