ಬೆಂಗಳೂರು: ಜನರ ಆರೋಗ್ಯದ ದೃಷ್ಠಿಯಿಂದ ಅಗತ್ಯ ಕ್ರಮ ಎನ್ನುವಂತೆ 17 ಲಕ್ಷ ಮೌಲ್ಯದ ಕಳಪೆ ಗುಣಮಟ್ಟದ ಔಷಧಗಳನ್ನು ಮಾರುಕಟ್ಟೆಯಿಂದ ವಾಪಾಸ್ ಕಳುಹಿಸಲಾಗಿದೆ ಅಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಮಾದಕ ಔಷಧಿಗಳ ದುರ್ಬಳಕೆ ತಡೆಯುವ ನಿಟ್ಟಿನಲ್ಲಿ ₹17 ಲಕ್ಷ ಮೌಲ್ಯದ ಕಳಪೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ಹಿಂಪಡೆಯಲಾಗಿದೆ. ನಿಯಮ ಉಲ್ಲಂಘನೆ ಕಂಡು ಬಂದ 75 ಸಂಸ್ಥೆಗಳ ವಿರುದ್ಧ ಮೊಕದ್ದಮೆಗೆ ಸೂಚಿಸಲಾಗಿದೆ. 400 ಔಷಧ ಮಳಿಗೆಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ. 213 ಸಂಸ್ಥೆಗಳ ಪರವಾನಗಿ ಅಮಾನತು ಪಡಿಸಿ, 3 ಔಷಧ ಮಳಿಗೆಗಳ ಪರವಾನಗಿ ರದ್ದುಪಡಿಸಲಾಗಿದೆ ಎಂದು ಹೇಳಿದ್ದಾರೆ.
ಮಾದಕ ಔಷಧಿಗಳ ದುರ್ಬಳಕೆ ತಡೆಯುವ ನಿಟ್ಟಿನಲ್ಲಿ ₹17 ಲಕ್ಷ ಮೌಲ್ಯದ ಕಳಪೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ಹಿಂಪಡೆಯಲಾಗಿದೆ. ನಿಯಮ ಉಲ್ಲಂಘನೆ ಕಂಡು ಬಂದ 75 ಸಂಸ್ಥೆಗಳ ವಿರುದ್ಧ ಮೊಕದ್ದಮೆಗೆ ಸೂಚಿಸಲಾಗಿದೆ. 400 ಔಷಧ ಮಳಿಗೆಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ. 213 ಸಂಸ್ಥೆಗಳ ಪರವಾನಗಿ ಅಮಾನತು ಪಡಿಸಿ, 3 ಔಷಧ ಮಳಿಗೆಗಳ… pic.twitter.com/QPAhfJS95H
— DIPR Karnataka (@KarnatakaVarthe) March 1, 2025
BIG NEWS: ಇನ್ಮುಂದೆ ಕರ್ನಾಟಕದಲ್ಲಿ ತಯಾರಾಗುವ, ಮಾರಾಟವಾಗುವ ಉತ್ಪನ್ನಗಳ ಮೇಲೆ ಕನ್ನಡ ಬಳಕೆ ಕಡ್ಡಾಯ: ಸರ್ಕಾರ ಆದೇಶ
ಫೆಮಾ ಉಲ್ಲಂಘನೆ: ಪೇಟಿಎಂಗೆ ಕ್ರೈಂ ಫೈಟಿಂಗ್ ಏಜೆನ್ಸಿಯಿಂದ ಶೋಕಾಸ್ ನೋಟಿಸ್