Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ಮಗನ ಕಣ್ಣೆದುರೇ ನದಿಯಲ್ಲಿ ನೀರು ಪಾಲಾದ ತಂದೆ!

BREAKING :ಲುಧಿಯಾನ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ : ಮೂವರು ಕಾರ್ಮಿಕರು ಸಾವು, ನಾಲ್ವರ ಸ್ಥಿತಿ ಗಂಭೀರ

ಸಾಗರದ ಮಾರಿ ಜಾತ್ರೆ ಅನುದಾನದ ಬಗ್ಗೆ ಸತ್ಯ ಸಾರ್ವಜನಿಕರ ಮುಂದಿದೆ: ಟೌನ್ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಬಾಬು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ‘ಕಳಪೆ ಮೆಡಿಸಿನ್’ ತಡೆಗೆ ಮಹತ್ವದ ಕ್ರಮ: 17 ಲಕ್ಷ ಮೌಲ್ಯದ ‘ಔಷಧ ವಾಪಾಸ್’
KARNATAKA

ರಾಜ್ಯ ಸರ್ಕಾರದಿಂದ ‘ಕಳಪೆ ಮೆಡಿಸಿನ್’ ತಡೆಗೆ ಮಹತ್ವದ ಕ್ರಮ: 17 ಲಕ್ಷ ಮೌಲ್ಯದ ‘ಔಷಧ ವಾಪಾಸ್’

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಜನರ ಆರೋಗ್ಯದ ದೃಷ್ಠಿಯಿಂದ ಅಗತ್ಯ ಕ್ರಮ ಎನ್ನುವಂತೆ 17 ಲಕ್ಷ ಮೌಲ್ಯದ ಕಳಪೆ ಗುಣಮಟ್ಟದ ಔಷಧಗಳನ್ನು ಮಾರುಕಟ್ಟೆಯಿಂದ ವಾಪಾಸ್ ಕಳುಹಿಸಲಾಗಿದೆ ಅಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಮಾದಕ ಔಷಧಿಗಳ ದುರ್ಬಳಕೆ ತಡೆಯುವ ನಿಟ್ಟಿನಲ್ಲಿ ₹17 ಲಕ್ಷ ಮೌಲ್ಯದ ಕಳಪೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ಹಿಂಪಡೆಯಲಾಗಿದೆ. ನಿಯಮ ಉಲ್ಲಂಘನೆ ಕಂಡು ಬಂದ 75 ಸಂಸ್ಥೆಗಳ ವಿರುದ್ಧ ಮೊಕದ್ದಮೆಗೆ ಸೂಚಿಸಲಾಗಿದೆ. 400 ಔಷಧ ಮಳಿಗೆಗಳಿಗೆ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಲಾಗಿದೆ. 213 ಸಂಸ್ಥೆಗಳ ಪರವಾನಗಿ ಅಮಾನತು ಪಡಿಸಿ, 3 ಔಷಧ ಮಳಿಗೆಗಳ ಪರವಾನಗಿ ರದ್ದುಪಡಿಸಲಾಗಿದೆ ಎಂದು ಹೇಳಿದ್ದಾರೆ.

ಮಾದಕ ಔಷಧಿಗಳ ದುರ್ಬಳಕೆ ತಡೆಯುವ ನಿಟ್ಟಿನಲ್ಲಿ ₹17 ಲಕ್ಷ ಮೌಲ್ಯದ ಕಳಪೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ಹಿಂಪಡೆಯಲಾಗಿದೆ. ನಿಯಮ ಉಲ್ಲಂಘನೆ ಕಂಡು ಬಂದ 75 ಸಂಸ್ಥೆಗಳ ವಿರುದ್ಧ ಮೊಕದ್ದಮೆಗೆ ಸೂಚಿಸಲಾಗಿದೆ. 400 ಔಷಧ ಮಳಿಗೆಗಳಿಗೆ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಲಾಗಿದೆ. 213 ಸಂಸ್ಥೆಗಳ ಪರವಾನಗಿ ಅಮಾನತು ಪಡಿಸಿ, 3 ಔಷಧ ಮಳಿಗೆಗಳ… pic.twitter.com/QPAhfJS95H

— DIPR Karnataka (@KarnatakaVarthe) March 1, 2025

BIG NEWS: ಇನ್ಮುಂದೆ ಕರ್ನಾಟಕದಲ್ಲಿ ತಯಾರಾಗುವ, ಮಾರಾಟವಾಗುವ ಉತ್ಪನ್ನಗಳ ಮೇಲೆ ಕನ್ನಡ ಬಳಕೆ ಕಡ್ಡಾಯ: ಸರ್ಕಾರ ಆದೇಶ

ಫೆಮಾ ಉಲ್ಲಂಘನೆ: ಪೇಟಿಎಂಗೆ ಕ್ರೈಂ ಫೈಟಿಂಗ್ ಏಜೆನ್ಸಿಯಿಂದ ಶೋಕಾಸ್ ನೋಟಿಸ್

Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ಮಗನ ಕಣ್ಣೆದುರೇ ನದಿಯಲ್ಲಿ ನೀರು ಪಾಲಾದ ತಂದೆ!

1 Min Read

ಸಾಗರದ ಮಾರಿ ಜಾತ್ರೆ ಅನುದಾನದ ಬಗ್ಗೆ ಸತ್ಯ ಸಾರ್ವಜನಿಕರ ಮುಂದಿದೆ: ಟೌನ್ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಬಾಬು

2 Mins Read

BIG NEWS : ಸಿದ್ದರಾಮಯ್ಯ ಪುತ್ರ ಯತೀಂದ್ರಗೆ ಸಚಿವ ಸ್ಥಾನ ಬಹುತೇಕ ಫಿಕ್ಸ್!

2 Mins Read
Recent News

SHOCKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ಮಗನ ಕಣ್ಣೆದುರೇ ನದಿಯಲ್ಲಿ ನೀರು ಪಾಲಾದ ತಂದೆ!

BREAKING :ಲುಧಿಯಾನ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ : ಮೂವರು ಕಾರ್ಮಿಕರು ಸಾವು, ನಾಲ್ವರ ಸ್ಥಿತಿ ಗಂಭೀರ

ಸಾಗರದ ಮಾರಿ ಜಾತ್ರೆ ಅನುದಾನದ ಬಗ್ಗೆ ಸತ್ಯ ಸಾರ್ವಜನಿಕರ ಮುಂದಿದೆ: ಟೌನ್ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಬಾಬು

ಸ್ಕೂಟಿ ಪಾಕೆಟ್‌ ನಲ್ಲಿ ಗೂಡು ಕಟ್ಟಿ ಮೊಟ್ಟೆಯಿಟ್ಟ ಗುಬ್ಬಚ್ಚಿ : ಬಿಸಿಲಿನ ಬೇಗೆಗೆ ಹಕ್ಕಿಯ ವಿಭಿನ್ನ ಐಡಿಯಾ.!

State News
KARNATAKA

SHOCKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ಮಗನ ಕಣ್ಣೆದುರೇ ನದಿಯಲ್ಲಿ ನೀರು ಪಾಲಾದ ತಂದೆ!

By ಸುರೇಶ್‌ KARNATAKA 1 Min Read

ಕಲಬುರ್ಗಿ: ರಾಜ್ಯದಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಕಣ್ಣೆದುರೇ ಹೆತ್ತ ತಂದೆ ನದಿಯ ನೀರಿನಲ್ಲಿ ಮುಳುಗುತ್ತಿದ್ದರೂ ಏನೂ ಮಾಡಲಾಗದ ಅಸಹಾಯಕ…

ಸಾಗರದ ಮಾರಿ ಜಾತ್ರೆ ಅನುದಾನದ ಬಗ್ಗೆ ಸತ್ಯ ಸಾರ್ವಜನಿಕರ ಮುಂದಿದೆ: ಟೌನ್ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಬಾಬು

BIG NEWS : ಸಿದ್ದರಾಮಯ್ಯ ಪುತ್ರ ಯತೀಂದ್ರಗೆ ಸಚಿವ ಸ್ಥಾನ ಬಹುತೇಕ ಫಿಕ್ಸ್!

BREAKING : ದಾವಣಗೆರೆ ಬೈ ಎಲೆಕ್ಷನ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ರಾ ಜಮೀರ್? : ಸ್ಪೋಟಕ ಆಡಿಯೋ ವೈರಲ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.